• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸೇತುವೆ ಸೇತುವೆ ಮೇಲಿಂದ ಪಲ್ಟಿಯಾದ ಕಾರು, ಒರ್ವ ಸಾವು ಮೂವರ ಸ್ಥಿತಿ ಗಂಭಿರ

November 20, 2020 by Vishwanath Shetty Leave a Comment

ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಹಡಿನಬಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನವೊಂದು ಸೇತುವೆ ಕೆಳಗೆ ಸಿನಿಮೀಯ ರೀತಿಯಲ್ಲಿ ಪಲ್ಟಿಯಾಗಿ ಓರ್ವ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಗುರುವಾರ ಬೆಳಿಗಿನ ಜಾವ ಸಂಭವಿಸಿದೆ.

IMG 20201119 155528

ಶಿವಮೊಗ್ಗದಿಂದ ಹೊನ್ನಾವರ ಮಾರ್ಗವಾಗಿ ಗೋವಾಕ್ಕೆ ಚಲಿಸುತ್ತಿದ್ದ ಎರಡು ಯುವ ಜೋಡಿಗಳು ಕರೆದೊಯ್ಯುತ್ತಿದ್ದ ಕಾರ್ ಹಡಿನಬಾಳ ಸೇತುವೆ ಎಡಭಾಗದಲ್ಲಿಂದ ರಸ್ತೆ ಬಿಟ್ಟು ಸೇತುವೆ ಅಡಿಯಲ್ಲಿರುವ ರಸ್ತೆಗೆ ಬಿದ್ದಿದೆ. ವಾಹನದಲ್ಲಿ ಚಾಲಕನು ಸೇರಿ ನಾಲ್ವರು ಪ್ರಯಾಣಿಸುತ್ತಿದ್ದರು. ಕಾರ್‍ನಲ್ಲಿದ್ದ ಪ್ರಯಾಣಿಕ ರಾಹುಲ್(32) ಎನ್ನುವವರು ತಾಲೂಕ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಇನ್ನುಳಿದ ಪ್ರಯಾಣಿಕರಾದ ವಂದನಾ ಹಾಗೂ ನೇಹಾ ಮತ್ತು ಕಾರು ಚಾಲಕ ಶರತಕುಮಾರ್ ಎನ್ನುವವರು ಗಾಯಗೊಂಡಿದ್ದಾರೆ. ಇದರಲ್ಲಿ ನೇಹಾ ಎನ್ನುವ ಯುವತಿ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಧಾವಿಸಿದ ಆಂಬ್ಯುಲೆನ್ಸ್ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದೆ. ಘಟನೆಯ ತಿವ್ರತೆಗೆ ಕಾರು ಸಂಪೂರ್ಣ ಜಖಂ ಆಗಿದೆ. ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.

IMG 20201119 155545

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News, Trending Tagged With: by the, car brought, Cinematically, from the, from the left side of the Hadibaba Bridge, Shimoga to Honnavar, young couples, ಯುವ ಜೋಡಿಗಳು ಕರೆದೊಯ್ಯುತ್ತಿದ್ದ ಕಾರ್, ಶಿವಮೊಗ್ಗದಿಂದ ಹೊನ್ನಾವರ ಮಾರ್ಗವಾಗಿ, ಸಿನಿಮೀಯ ರೀತಿಯಲ್ಲಿ ಪಲ್ಟಿಯಾಗಿ, ಹಡಿನಬಾಳ ಸೇತುವೆ ಎಡಭಾಗದಲ್ಲಿಂದ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...