• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಭಟ್ಕಳ ಉಸ್ಮಾನ್‍ನಗರ ರೇಲ್ವೇ ನಿಲ್ದಾಣ ರಸ್ತೆ ಸಂಪರ್ಕಕ್ಕಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಆಗ್ರಹ

November 21, 2020 by bkl news Leave a Comment

ಹೆದ್ದಾರಿಯಿಂದ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಗೆ ಅಂಡರ್ ಪಾಸ್ ನಿರ್ಮಾಣ ಮಾಡಬೇಕು ಒಂದೊಮ್ಮೆ ಅಂಡರ್ ಪಾಸ್ ಮಾಡದಿದ್ದಲ್ಲಿ ಉಗ್ರ ಹೋರಾಟ ಮಾಡುವುದು ಅನಿವಾರ್ಯ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಬ್ದುಲ್ ಮಜೀದ್ ಎಚ್ಚರಿಕೆ ನೀಡಿದರು.

IMG 20201121 WA0073

ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಈಗಾಗಲೇ ಮೇಲ್ಕಂಡ ಉಸ್ಮಾನ್ ನಗರಗಳು ವೇತನ ಮತ್ತಿತರ ಭಾಗದ ಸಾರ್ವಜನಿಕರು ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಗೆ ಅಂಡರ್ ಪಾಸ್ ನಿರ್ಮಿಸಬೇಕು ಸಹಾಯಕ ಆಯುಕ್ತರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು ಮನವಿ ಸಲ್ಲಿಸಿ 1ವಾರವಾದರೂ ಇನ್ನೂ ಅಧಿಕಾರಿಗಳು ಸ್ಪಂದನೆಯಿಲ್ಲ ಆದರೆ ಕೆಲಸ ಮಾತ್ರ ವೇಗವಾಗಿ ಆಗುತ್ತಿದೆ ಈ ಭಾಗದಲ್ಲಿ ಇದ್ದವರು ಪರಿಶಿಷ್ಟ ಪಂಗಡದವರು ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಇದ್ದರೆ ಶಾಲೆಗಳು ಸಹಕಾರಿ ಸಂಘಗಳು ಪಶು ಆಸ್ಪತ್ರೆ ಸೇರಿದಂತೆ ಅನೇಕ ಸಂಘ ಸಂಸ್ಥೆಗಳಿವೆ ಇಲ್ಲಿ ಅಂಡರ್ ಪಾಸ್ ಮಾಡಿದರೆ ಪೇಟೆಗೆ ಬಂದಾಗ ಸುತ್ತು ಹಾಕಿ ಊರಿಗೆ ಹೋಗಬೇಕಾಗಬಹುದು ರೈಲ್ವೆ ನಿಲ್ದಾಣಕ್ಕೆ ತ್ವರಿತ ತ್ವರಿತಗತಿಯಲ್ಲಿ ಹೋಗಲು ಕಷ್ಟವಾಗಲಿದೆ ಇಲ್ಲಿ ಅಂಡರ್ ಪಾಸ್ ಆಗದಿದ್ದರೆ ನಮಗೆ ಹೋರಾಟ ಒಂದೇ ದಾರಿ ಎಂದು ಹೇಳಿದರು .
ಮುಖಂಡ ಹಾಗೂ ಉದ್ಯಮಿ ಮುಹಮ್ಮದ್ ಮೋಹನ್ ಮಾತನಾಡಿ ಅಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸಿಲ್ಲ ಹೆದ್ದಾರಿ ಅಗಲೀಕರಣ ಕಾಮಗಾರಿ ವೇಗವಾಗಿ ನಡೆಯುತ್ತಿದೆ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಗೆ ಅಂಡರ್ ಪಾಸ್ ಅತಿಅಗತ್ಯವಾಗಿದೆ ಇನ್ನಾದರೂ ಅಧಿಕಾರಿಗಳು ಇಲ್ಲಿ ಅಂಡರ್ ಪಾಸ್ ನಿರ್ಮಿಸಲು ಮುಂದಾಗಿ ಜನತೆಗೆ ಅನುಕೂಲ ಮಾಡಿಕೊಡಬೇಕು ಜನಾಭಿಪ್ರಾಯಕ್ಕೆ ಮನ್ನಣೆ ಕೊಡುವ ಕೆಲಸ ಆಗಬೇಕು ಎಂದು ಆಗ್ರಹಿಸಿದರು .
ಮುಖಂಡ ಸತೀಶ್ ಕುಮಾರ್ ನಾಯ್ಕ್ ಮಾತನಾಡಿ ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡಿದರೆ ಕಾಮಗಾರಿ ಮಾಡುತ್ತಿರುವುದು ಸರಿಯಲ್ಲ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಗೆ ಅಂಡರ್ ಪಾಸ್ ನಿರ್ಮಿಸುವುದು ತೀರಾ ಅಗತ್ಯವಾಗಿದೆ ಇಲ್ಲಿ ಅಂಡರ್ ಪಾಸ್ ಮಾಡಿದ್ದಲ್ಲಿ ಅಪಘಾತಕ್ಕೆ ನಾಂದಿಯಾಗುತ್ತದೆ ಜನರು ಸಹ ಕಷ್ಟ ಅನುಭವಿಸಿದರೆ ಎಂದರು ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಅಬ್ದುಲ್ ರವೂಫ್ ಮುಟ್ಟಳ್ಳಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಗಣಪತಿ ನಾಯ್ಕ ಉಪಸ್ಥಿತರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News Tagged With: Abdul Majeed Warning, congress minority division, downtown may have to be rolled up and down, If underpassed, it is difficult to get to the railway station quickly, road to railway station, underpass construction, ಅಂಡರ್ ಪಾಸ್ ನಿರ್ಮಾಣ, ಅಂಡರ್ ಪಾಸ್ ಮಾಡಿದರೆ, ಅಬ್ದುಲ್ ಮಜೀದ್ ಎಚ್ಚರಿಕೆ, ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗ, ಪೇಟೆಗೆ ಬಂದಾಗ ಸುತ್ತು ಹಾಕಿ ಊರಿಗೆ ಹೋಗಬೇಕಾಗಬಹುದು, ರೈಲ್ವೆ ನಿಲ್ದಾಣಕ್ಕೆ ತ್ವರಿತ ತ್ವರಿತಗತಿಯಲ್ಲಿ ಹೋಗಲು ಕಷ್ಟ, ರೈಲ್ವೆ ನಿಲ್ದಾಣಕ್ಕೆ ಹೋಗುವವರಿಗೆ ಅಧಿಕೃತ ರಸ್ತೆ

Explore More:

About bkl news

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...