• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

2020 ರ ನವೆಂಬರ್ ನಲ್ಲಿ 1,04,963 ಕೋಟಿ ರೂ. ಜಿಎಸ್‌ಟಿ ಸಂಗ್ರಹ

December 1, 2020 by Sachin Hegde Leave a Comment

2020 ರ ನವೆಂಬರ್ ತಿಂಗಳಲ್ಲಿ ಒಟ್ಟಾರೆಯಾಗಿ 1,04,963 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವಾಗಿದೆ.ಇದರಲ್ಲಿ ಕೇಂದ್ರ ಜಿಎಸ್‌ಟಿ 19,189 ಕೋಟಿ ರೂ., ರಾಜ್ಯ ಜಿಎಸ್‌ಟಿ 25,540 ಕೋಟಿ ರೂ., ಐಜಿಎಸ್‌ಟಿ 51,992 ಕೋಟಿ (ಸರಕುಗಳ ಆಮದಿನಿಂದ ಸಂಗ್ರಹಿಸಿದ 22,078 ಕೋಟಿ ರೂ.ಸೇರಿದಂತೆ) ಮತ್ತು ಸೆಸ್, 8,242 ಕೋಟಿ (ಸರಕುಗಳ ಆಮದಿನ ಮೇಲೆ ಸಂಗ್ರಹಿಸಿದ 9 809 ಕೋಟಿ ಸೇರಿದಂತೆ) ಗಳಾಗಿದೆ. 2020 ರ ನವೆಂಬರ್ 30 ರವರೆಗೆ ನವೆಂಬರ್ ತಿಂಗಳಿಗೆ ಸಲ್ಲಿಸಲಾದ ಒಟ್ಟು ಜಿಎಸ್‌ಟಿಆರ್ -3 ಬಿ ರಿಟರ್ನ್ಸ್ ಸಂಖ್ಯೆ 82 ಲಕ್ಷವಾಗಿದೆ.


ನಿಯಮಿತವಾಗಿ ಇತ್ಯರ್ಥಪಡಿಸಿದ ನಂತರ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಗಳಿಸಿದ ಒಟ್ಟು ಆದಾಯ ಸಿಜಿಎಸ್‌ಟಿಗೆ ಮತ್ತು ಎಸ್‌ಜಿಎಸ್‌ಟಿಗೆ, ಕೋಟಿ.
ಕೇಂದ್ರ ಜಿಎಸ್‌ಟಿಗೆ 22,293 ಕೋಟಿ ರೂ. ಮತ್ತು ರಾಜ್ಯ ಜಿಎಸ್‌ಟಿಗೆ 16,286 ಕೋಟಿ ರೂ.ಗಳನ್ನು ಐಜಿಎಸ್‌ಟಿಯಿಂದ ನಿಯಮಿತ ಇತ್ಯರ್ಥವಾಗಿ ಸರ್ಕಾರ ಇತ್ಯರ್ಥಪಡಿಸಿದೆ. 2020 ರ ನವೆಂಬರ್ ತಿಂಗಳಲ್ಲಿ ನಿಯಮಿತ ಇತ್ಯರ್ಥದ ನಂತರ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಗಳಿಸಿದ ಒಟ್ಟು ಆದಾಯ ಕೇಂದ್ರ ಜಿಎಸ್‌ಟಿಗೆ 41,482 ಕೋಟಿ ಕೋಟಿ ರೂ. ಮತ್ತು ರಾಜ್ಯ ಜಿಎಸ್‌ಟಿಗೆ 8 41,826 ಕೋಟಿ ರೂ. ಗಳಾಗಿದೆ.
ಜಿಎಸ್‌ಟಿ ಆದಾಯದಲ್ಲಿನ ಇತ್ತೀಚಿನ ಚೇತರಿಕೆಯ ಪ್ರವೃತ್ತಿಗೆ ಅನುಗುಣವಾಗಿ, 2020 ರ ನವೆಂಬರ್ ತಿಂಗಳ ಆದಾಯವು ಕಳೆದ ವರ್ಷದ ಇದೇ ತಿಂಗಳಲ್ಲಿ ಜಿಎಸ್‌ಟಿ ಆದಾಯಕ್ಕಿಂತ ಶೇ.1.4 ರಷ್ಟು ಹೆಚ್ಚಾಗಿದೆ. ಕಳೆದ ವರ್ಷದ ಇದೇ ತಿಂಗಳಲ್ಲಿ ಬಂದ ಆದಾಯಕ್ಕೆ ಹೋಲಿಸಿದರೆ ಈ ತಿಂಗಳಲ್ಲಿ, ಸರಕುಗಳ ಆಮದಿನಿಂದ ಬರುವ ಆದಾಯವು ಶೇ. 4.9 ರಷ್ಟು ಹೆಚ್ಚಾಗಿದೆ ಮತ್ತು ದೇಶೀಯ ವಹಿವಾಟಿನಿಂದ (ಸೇವೆಗಳ ಆಮದು ಸೇರಿದಂತೆ) ಆದಾಯವು ಶೇ. 0.5 ರಷ್ಟು ಹೆಚ್ಚಾಗಿದೆ.
ಕೆಳಗಿನ ಕೋಷ್ಟಕವು ಪ್ರಸಕ್ತ ವರ್ಷದಲ್ಲಿ ಮಾಸಿಕ ಒಟ್ಟು ಜಿಎಸ್‌ಟಿ ಆದಾಯದ ಪ್ರವೃತ್ತಿಯನ್ನು ತೋರಿಸುತ್ತದೆ. ನವೆಂಬರ್ 2019 ಕ್ಕೆ ಹೋಲಿಸಿದರೆ 2020 ರ ನವೆಂಬರ್ ತಿಂಗಳಲ್ಲಿ ಪ್ರತಿ ರಾಜ್ಯದಲ್ಲಿ ಸಂಗ್ರಹಿಸಲಾದ ಜಿಎಸ್‌ಟಿಯ ರಾಜ್ಯವಾರು ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ.

ನವೆಂಬರ್ 2020 ರ ರಾಜ್ಯವಾರು ಜಿಎಸ್‌ಟಿ ಸಂಗ್ರಹ [1]

ರಾಜ್ಯನವೆಂಬರ್-2019ನವೆಂಬರ್-2020ಬೆಳವಣಿಗೆ
ಜಮ್ಮು ಮತ್ತು ಕಾಶ್ಮೀರ363369-1%
ಹಿಮಾಚಲ ಪ್ರದೇಶ 7017588%
ಪಂಜಾಬ್1,3751,3962%
ಚಂಡೀಗಢ165141-14%
ಉತ್ತರಾಖಂಡ1,2801,2860%
ಹರಿಯಾಣ5,9045,9280%
ದೆಹಲಿ3,9953,413-15%
ರಾಜಸ್ಥಾನ3,0713,1302%
ಉತ್ತರ ಪ್ರದೇಶ 5,6785,528-3%
ಬಿಹಾರ 1,107970-12%
ಸಿಕ್ಕಿಂ 15722342%
ಅರುಣಾಚಲ ಪ್ರದೇಶ  366068%
ನಾಗಾಲ್ಯಾಂಡ್ 233031%
ಮಣಿಪುರ3532-9%
ಮಿಜೋರಾಂ 17170%
ತ್ರಿಪುರ  515813%
ಮೇಘಾಲಯ1171202%
ಅಸ್ಸಾಂ 958946-1%
ಪಶ್ಚಿಮ ಬಂಗಾಳ3,4603,7478%
ಜಾರ್ಖಂಡ್1,7201,90711%
ಒಡಿಶಾ2,3472,5288%
ಛತ್ತೀಸ್‌ಗಢ2,1762,1810%
ಮಧ್ಯಪ್ರದೇಶ2,4532,4932%
ಗುಜರಾತ್6,8057,56611%
ದಮನ್ ಮತ್ತು ದಿಯು1012-98%
ದಾದ್ರಾ ಮತ್ತು ನಗರ ಹವೇಲಿ 145296105%
ಮಹಾರಾಷ್ಟ್ರ15,96815,001-6%
ಕರ್ನಾಟಕ6,9726,915-1%
ಗೋವಾ342300-12%
ಲಕ್ಷದ್ವೀಪ  20-75%
ಕೇರಳ1,6911,568-7%
ತಮಿಳುನಾಡು6,4497,08410%
ಪುದುಚೇರಿ  1571581%
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು 2523-7%
ತೆಲಂಗಾಣ3,3493,175-5%
ಆಂಧ್ರಪ್ರದೇಶ2,2302,50712%
ಲಡಾಖ್ 09 
ಇತರೆ ಪ್ರದೇಶ  15379-48%
ಕೇಂದ್ರ ವ್ಯಾಪ್ತಿ  9513845%
ಒಟ್ಟು81,67482,0750.5%

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: National News, Trending Tagged With: 189 crores, 189 ಕೋಟಿ, 540 crores, 540 ಕೋಟಿ ರೂ., 992 crores, 992 ಕೋಟಿ, central GST 19, Crores of rupees, goods collected from imports;, gst collecttion 2020-2021, IGST 51, regular disposition, state GST, state GST Rs 25, ಐಜಿಎಸ್‌ಟಿ 51, ಕೇಂದ್ರ ಜಿಎಸ್‌ಟಿ 19, ಕೋಟಿ ಕೋಟಿ ರೂ, ನಿಯಮಿತವಾಗಿ ಇತ್ಯರ್ಥ, ರಾಜ್ಯ ಜಿಎಸ್‌ಟಿ, ರಾಜ್ಯ ಜಿಎಸ್‌ಟಿ 25, ಸರಕುಗಳ ಆಮದಿನಿಂದ ಸಂಗ್ರಹಿಸಿದ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 919,921 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

ಬೆಳ್ಳಕ್ಕಿ ಬೆಡಗು

January 21, 2021 By Lakshmikant Gowda

ಸಾವಿರಾರು ಭಕ್ತಾದಿಗಳ ಹರ್ಷೋದ್ಗಾರ ನಡುವೆ ಸಂಪನ್ನಗೊಂಡ: ಮಾತೋಬಾರ ಶ್ರೀ ಮುರ್ಡೇಶ್ವರ ದೇವರ ರಥೋತ್ಸವ

January 21, 2021 By bkl news

“ದಂಡಿ” ಚಲನ ಚಿತ್ರಕ್ಕೆ ಕಲಾವಿದರ ಆಯ್ಕೆ

January 20, 2021 By Lakshmikant Gowda

ನಡೆದುಕೊಂಡು ಹೋಗುಟ್ಟಿದ್ದ ಮಹಿಳೆಯ ಮೇಲೆ ಮಂಗನ ದಾಳಿ ಮಹಿಳೆ ಗಂಭೀರ

January 19, 2021 By bkl news

ನಿಧಿ ಸಮರ್ಪಣಾಅಭಿಯಾನಕ್ಕೆ ಚಾಲನೆ

January 19, 2021 By Vishwanath Shetty

ದತ್ತಾತ್ರೇಯ ನಾರಾಯಣ ಭಟ್ಟ ನಿದನ

January 18, 2021 By Vishwanath Shetty

© 2021 Canara Buzz · Contributors · Privacy Policy · Terms & Conditions

loading Cancel
Post was not sent - check your email addresses!
Email check failed, please try again
Sorry, your blog cannot share posts by email.