ಹೊನ್ನಾವರ ಪಟ್ಟಣದ ಕೆಡಿಸಿಸಿ ಬ್ಯಾಂಕ್ ಮುಂಭಾಗ ಇರುವ ಗಣಪತಿ ಪ್ಲೆಕ್ಸ್ ಪ್ರಿಂಟರ್.
ರಾತ್ರಿ ಸುಮಾರು 8 ಗಂಟೆ ಸಮಯದಲ್ಲಿ ಸಂಭವಿಸಿದ ಅಗ್ನಿ ದುರಂತ.
ಅಗ್ನಿ ಅವಘಡದಿಂದಾಗಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ವಸ್ತುಗಳು ಸುಟ್ಟು ಭಸ್ಮ.
ಸ್ಥಳಕ್ಕೆ ಹೊನ್ನಾವರ ಪಿ.ಎಸ್.ಐ ಶಶಿಕುಮಾರ್, ಕ್ರೈಂ ಪಿ.ಎಸ್.ಐ ಸಾವಿತ್ರಿ ನಾಯಕ, ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ದೌಡು.
ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗುತ್ತಿರುವ ಅಗ್ನಿಶಾಮಕ ಸಿಬ್ಬಂದಿಗಳು.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಶಂಕೆ.
ಬೆಂಕಿ ನಂದಿಸುವಲ್ಲಿ ಸಹಕರಿಸಿದ ಸ್ಥಳೀಯರು.


Leave a Comment