• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೊನ್ನಾವರಕೆ ಹೋಗಿ ಬರುವುದಾಗಿ ತೆರಳಿದ ಗ್ರಾಮಾಧಿಕಾರಿ ನಾಪತ್ತೆ – ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು

December 5, 2020 by bkl news Leave a Comment

ಭಟ್ಕಳ: ಗೆಳೆಯರೊಂದಿಗೆ ಹೊನ್ನಾವರಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದ ಗ್ರಾಮ ಲೆಕ್ಕಾಧಿಕಾರಿ ಯೊಬ್ಬರು ಮರಳಿ ಮನೆಗೆ ಬಾರದೆ ಕಾಣೆಯಾಗಿರುವ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕಾಣಿಯಾಗಿರುವ ಗ್ರಾಮ ಲೆಕ್ಕಾಧಿಕಾರಿ ಶೇಖರ ಜ್ಯೋತಿಬಾ ಕಾಲೇಕರ್ ಎಂದು ತಿಳಿದಿ ಬಂದಿದ್ದು.. ಇವರು ಕಳೆದ ಇರಡು ವರ್ಷದಿಂದ ಬೈಲೂರು ಗ್ರಾಮ ಲೆಕ್ಕಾಧಿಕಾರಿ ಯಾಗಿ ಕಾರ್ಯ ನಿರ್ವಹಿಸುತ್ತಿದ್ದರು .ಇವರಿಗೆ ಕಿಡ್ನಿ ಸಮಸ್ಯೆ ಇರುವುಅರಿಂದ ಕಳೆದ 2 ವರ್ಷದ ಹಿಂದೆ ಶಿವಮೊಗ್ಗಗದ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆದುಕೊಲುತ್ತಿದ್ದರು.ಗುರುವಾರ ಸಂಜೆ 6 ಗಂಟೆ ಸುಮಾರಿಗೆ ತನ್ನ ಹತ್ನಿಯ ಹತ್ತಿರ ಗೆಳೆಯರೊಂದಿಗೆ ಹೊನ್ನಾವರಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದರು.ರಾತ್ರಿ 7.20ರ ಸುಮಾರಿಗೆ ಪತ್ನಿಗೆ ಕರೆ ಮಾಡಿ ಹೊನ್ನಾವರದಲ್ಲಿ ಇದ್ದೇನೆ. ಮನೆಗೆ ಬರುವುದು ರಾತ್ರಿ 9.30 ಆಗಬಹುದು ಮೊಬೈಲ್ ನಲ್ಲಿ ಚಾರ್ಜ್ಇಲ್ಲಾ ಸ್ವೀಚ್ ಅಪ್ ಆಗುವುದಾಗಿ ಹೇಳಿದ್ದು ಈವರೆಗೂ ಮನೆಗೂ ಬಾರದೆ ಎಲಿಯೋ ಹೋಗಿ ಕಾಣಿಯಾಗಿದ್ದು .ಕಾಣಿಯಾದ ತನ್ನ ಗಂಡನನ್ನು ಹುದುಕಿಕೊಡುವಂತೆ ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

IMG 20201205 WA0125

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News, Other Tagged With: Dialysis in Hospital, Kidney Problem, Narayana Heart Hospital, Shekhar Jyotiba College of Medicine, ಆಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆದುಕೊಲುತ್ತಿದ್ದರು, ಕಿಡ್ನಿ ಸಮಸ್ಯೆ, ಶಿವಮೊಗ್ಗಗದ ನಾರಾಯಣ ಹೃದಯಾಲಯ, ಶೇಖರ ಜ್ಯೋತಿಬಾ ಕಾಲೇಕರ್

Explore More:

About bkl news

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...