• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕ್ಯಾಂಪಸ್ ಟಾಪರ್ ಸಮತಾ ಹೆಗ್ಡೆಗೆ ಚಿನ್ನದ ಪದಕ

December 5, 2020 by bkl news Leave a Comment

ಭಟ್ಕಳ: ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ (ಜಿ.ಕೆ.ವಿ.ಕೆ.ಹೆಬ್ಬಾಳ) ಎಂ.ಎಸ್ಸಿ. (ಕೀಟ ಶಾಸ್ತ್ರ) ವಿಭಾಗದಲ್ಲಿ ಮುರ್ಡೇಶ್ವರದ ಸಮತಾ ಹೆಗ್ಡೆ ಕ್ಯಾಂಪಸ್ ಟಾಪರ್ ಆಗಿ ಚಿನ್ನದ ಪದವನ್ನು ತನ್ನದಾಗಿಸಿಕೊಂಡಿದ್ದಾರೆ. 

watermarked IMG 20201205 WA0124

 ತನ್ನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾಭ್ಯಾಸವನ್ನು ಇಲ್ಲಿನ ಆನಂದ ಆಶ್ರಮ ಕಾನ್ವೆಂಟ್ ಶಾಲೆಯಲ್ಲಿ ಪೂರೈಸಿದ್ದ ಈಕೆ ಕುಂದಾಪುರದ ಆರ್.ಎನ್.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ಪಿ.ಯು.ಸಿ. ಮುಗಿಸಿ ಬಿ.ಎಸ್ಸಿ. ಕೃಷಿ ಪದವಿಯನ್ನು ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲದಲ್ಲಿ ಪೂರೈಸಿದ್ದಳು. ಜಿ.ಕೆ.ವಿ.ಕೆ. ಹೆಬ್ಬಾಳದಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಎಂ.ಎಸ್ಸಿ (ಕೀಟ ಶಾಸ್ತ್ರ)ದಲ್ಲಿ ಟಾಪರ್ ಆಗಿ ಹೊರ ಹೊಮ್ಮಿರುವ ಈಕೆ ಪ್ರಸ್ತುತ ಬೇಯರ್ಸ್ (ಜರ್ಮನಿ) ಕಂಪೆನಿಯಲ್ಲಿ ಕೀಟ ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.  ಈಕೆಯು ಮುರ್ಡೇಶ್ವರ ನಿಸರ್ಗ ರೆಸಿಡೆನ್ಸಿಯ ಜಯಾನಂದ ಹೆಗ್ಡೆ ಹಾಗೂ ಶಾಲಿನಿ ಹೆಗ್ಡೆ ದಂಪತಿಯ ಪುತ್ರಿ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Bhatkal News, Canara News, Trending Tagged With: Agricultural University, Ashram Convent School, Gold Medal for Campus Topper, Kundapur Pre-college. ಹೆಬ್ಬಾಳದಲ್ಲಿ ಅತ್ಯುತ್ತಮ ಅಂಕ, Samantha Hegde. Best Score in Hebbal, ಆಶ್ರಮ ಕಾನ್ವೆಂಟ್ ಶಾಲೆ, ಕುಂದಾಪುರದ ಆರ್.ಎನ್.ಎಸ್. ಪದವಿ ಪೂರ್ವ ಕಾಲೇಜಿನ, ಕೃಷಿ ವಿಶ್ವವಿದ್ಯಾಲ

Explore More:

About bkl news

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,144 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...