• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮುರಡೇಶ್ವರ ನಿರ್ಮಾಣ ಕರ್ತು ಉದ್ಯಮಿ ಆರ್.ಎನ್ ಶಟ್ಟಿ ನಿಧನ

December 17, 2020 by bkl news Leave a Comment

ಭಟ್ಕಳ :- ಮುರಡೇಶ್ವರ ನಿರ್ಮಾಣ ಕರ್ತು ಉದ್ಯಮಿ ಆರ್. ಎನ್ ಶಟ್ಟಿ (93) ಬೆಂಗಳೂರಿನಲ್ಲಿ ಹೃದಯಾಘಾತ ದಿಂದ ಇಂದು ಬೆಳಗಿನ ಜಾವ 3-30 ಕ್ಕೆ ನಿಧನ ಹೊಂದಿದ್ದಾರೆ.

IMG 20201217 WA0079


1928 ಆಗಸ್ಟ್ 15 ರಂದು ಭಟ್ಕಳ ತಾಲೂಕಿನ ಮುರಡೇಶ್ವರದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ ರಾಮ ನಾಗಪ್ಪ ಶಟ್ಟಿ ರವರು ಮರಡೇಶ್ವರ ದಲ್ಲಿ 123 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡುವ ಮೂಲಕ ಮುರಡೇಶ್ವರದ ಅಭಿವೃದ್ಧಿಗೆ ಕಾರಣರಾಗಿದ್ದರು.
ಮುರಡೇಶ್ವರ ದೇವಸ್ಥಾನದ ಅಧ್ಯಕ್ಷರಾಗಿರುವ ಇವರು 1967 ರಲ್ಲಿ ಆರ್‌ಎನ್ ಶಟ್ಟಿ ಆಂಡ್ ಕಂಪನಿ ಪ್ರಾರಂಭಿಸಿದ್ದು ಕಟ್ಟಡ ನಿರ್ಮಾಣ,ಹೋಟಲ್ ಉದ್ಯಮ,ವೈದ್ಯಕೀಯ ರಂಗ,ಶಿಕ್ಷಣ ಕ್ಷೇತ್ರ ಸಮಾಜ ಸೇವೆಯ ಮೂಲಕ ದೇಶ ವಿದೇಶ ದಲ್ಲಿ ಹೆಸರು ಮಾಡಿದ್ದಾರೆ. ಇವರ ಸೇವೆ ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯ 2009-10 ರಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮೃತರ ಆತ್ಮಕ್ಕೆ ಶಾಂತಿ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪನವರು ಟ್ಟೀಟ್ ಮಾಡಿ ಶೋಕ ಸಂದೇಶ ತಿಳಿಸಿದ್ದಾರೆ.
ಮೃತರು ಮೂರು ಜನ ಗಂಡುಮಕ್ಕಳು,ನಾಲ್ಕು ಹೆಣ್ಣುಮಕ್ಕಳು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಬೆಂಗಳೂರಿನ ಅವರ ಸ್ವ ಗೃಹದಲ್ಲಿ ನಡೆಯುವ ಸಾಧ್ಯತೆಗಳಿವೆ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Bhatkal News, Canara News, Trending Tagged With: 123 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ, Building Construction, Education Sector Society, Farmers Family in Muradeshwara, Hotel Industry, Launched by RN Shetty & Company, Medical Sector, ಆರ್‌ಎನ್ ಶಟ್ಟಿ ಆಂಡ್ ಕಂಪನಿ ಪ್ರಾರಂಭಿಸಿದ್ದು, ಕಟ್ಟಡ ನಿರ್ಮಾಣ, ಜನಿಸಿದ, ಮರಡೇಶ್ವರ, ಮುರಡೇಶ್ವರದಲ್ಲಿ ಕೃಷಿ ಕುಟುಂಬ, ರಾಮ ನಾಗಪ್ಪ ಶಟ್ಟಿ, ವೈದ್ಯಕೀಯ ರಂಗ, ಶಿಕ್ಷಣ ಕ್ಷೇತ್ರ ಸಮಾಜ, ಹೋಟಲ್ ಉದ್ಯಮ

Explore More:

About bkl news

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,140 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...