• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರೌಫ್ ಶರೀಫ್ ಬಂಧನ ಖಂಡಿಸಿ ಭಟ್ಕಳದ ಪುರಸಭೆ ಆವರಣದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನೆ

December 26, 2020 by bkl news Leave a Comment

ಭಟ್ಕಳ : ಕ್ಯಾಂಪಸ್ ಫ್ರಂಟ್  ಆಫ್ ಇಂಡಿಯಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರೌಫ್ ಶರೀಫ್ ರನ್ನು ತಿರುವನಂತಪುರಂ ವಿಮಾನ ನಿಲ್ದಾಣದಿಂದ ಈ ಡಿ

IMG 20201225 WA0148 1

ಅಧಿಕಾರಿಗಳುಬಂಧಿಸಿರುವ ಕ್ರಮವನ್ನು ಕ್ಯಾಂಪಸ್ ಫ್ರಂಟ್ ಭಟ್ಕಳ ಘಟಕ ಖಂಡಿಸಿದೆ.’ಸಂಘ ಪರಿವಾರದ ವಿರುದ್ಧ ಧ್ವನಿ ಎತ್ತುವವರನ್ನು  ಮತ್ತು ರಾಜಕೀಯ ವಿರೋಧಿಗಳನ್ನು ಬೇಟೆಯಾಡಲು ಕೇಂದ್ರ ಸರ್ಕಾರ ಇತ್ತೀಚೆಗೆ ಇಡಿಯನ್ನು ದುರುಪಯೋಗ ಪಡಿಸುತ್ತಿದೆ . ಸರ್ಕಾರಿ ಸಂಸ್ಥೆಗಳು ಸಂಘ ಪರಿವಾರದ ದಾಳಗಳಾಗದಂತೆ ತಡೆಯುವ ಜವಾಬ್ದಾರಿ ಪ್ರಜಾಪ್ರಭುತ್ವವಾದಿಗಳಿಗಿದೆ. ಸಿಎಎ-ಎನ್‌ಆರ್‌ಸಿ ಆಂದೋಲನದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಕ್ಕಾಗಿ ಕ್ಯಾಂಪಸ್ ಫ್ರಂಟ್ ನಾಯಕರನ್ನು ಬೇಟೆಯಾಡಲಾಗುತ್ತಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಹೇಳಿದೆ.ರೌವೂಫ್ ಅವರ ಬಂಧನದ ನಂತರ ಅವರ ಮನೆಗೆ  ನಡೆಸಿದ  ದಾಳಿಯಲ್ಲಿ ಏನೂ  ಸಿಗಲಿಲ್ಲ ಎಂದು ಹೇಳಿದ  ಈಡಿ ಅಧಿಕಾರಿಗಳು ವರದಿಯಲ್ಲಿ  ನಿಲ್ ಎಂದು ಬರೆದಿರವುದು ಸಾಕ್ಷಿಯಾಗಿದೆ. ಮುಂದಿನ ವರ್ಷದ ಆರಂಭದಲ್ಲಿ ಸಿಎಎ-ಎನ್‌ಆರ್‌ಸಿ ಅನುಷ್ಠಾನಕ್ಕೆ ಮುನ್ನ ಸಂಘ ಪರಿವಾರವನ್ನು ವಿರೋಧಿಸುತ್ತಿರುವ ನಾಯಕರು ಮತ್ತು ಚಳುವಳಿಗಳನ್ನು ಬೆದರಿಸುವುದು ಬಿಜೆಪಿಯ ಹೆಜ್ಜೆಯಾಗಿದೆ. ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಸಮಿತಿಯು ರೌಫ್ ಶರೀಫ್ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಪ್ರತಿಭಟನೆಯ ಮೂಲಕ ಆಗ್ರಹಿಸಿದೆ.ದ್ವೇಷದ ರಾಜಕಾರಣದ ವಿರುದ್ಧದ ಪ್ರತಿಭಟನೆಯಿಂದ ವಿದ್ಯಾರ್ಥಿಗಳು ಹಿಂದೆ ಸರಿಯುತ್ತಾರೆ ಎಂಬುದುಆರ್‌ ಎಸ್‌ ಎಸ್‌ ನ   ಹಗಲುಗನಸಾಗಿದೆ ಎಂದು ಕ್ಯಾಂಪಸ್ ‌ಪ್ರಂಟ್ ಆಪ್ ಇಂಡಿಯಾ ಕಾರ್ಯಕರ್ತರು ಹೇಳಿದ್ದಾರೆ.ಅಧ್ಯಕ್ಷರಾದ ಇರ್ಪಾನ್, ಕಾರ್ಯದರ್ಶಿ ರಜಾಕ್, ಸಮಿತಿ ಸದಸ್ಯ ಅಯ್ಯಾನ್ ಇತರರು ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News Tagged With: Campus Front leaders, Campus Front unit, Central Government Recently, Responsible Democracy, ಕೇಂದ್ರ ಸರ್ಕಾರ ಇತ್ತೀಚೆಗೆ, ಕ್ಯಾಂಪಸ್ ಫ್ರಂಟ್ ನಾಯಕರ, ಕ್ಯಾಂಪಸ್ ಫ್ರಂಟ್ ಭಟ್ಕಳ ಘಟಕ, ಜವಾಬ್ದಾರಿ ಪ್ರಜಾಪ್ರಭುತ್ವ, ಪರಿವಾರದ ವಿರುದ್ಧ ಧ್ವನಿ, ರಾಜಕೀಯ ವಿರೋಧಿಗಳನ್ನು ಬೇಟೆ

Explore More:

About bkl news

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...