• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಚಿವ ಆರ್.ಅಶೋಕವರಿಗೆ ತುರ್ತು ಬೆಂಗಳೂರಿಗೆ ಬರಲು ಮುಖ್ಯಮಂತ್ರಿಗಳಿಂದ ಸೂಚನೆ

January 25, 2021 by bkl news Leave a Comment

ಭಟ್ಕಳ:ಆನಂದ ಸಿಂಗ್ ರಾಜೀನಾಮೆ‌ ಹಿನ್ನೆಲೆಯಲ್ಲಿ ಭಟ್ಕಳಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಆರ್. ಅಶೋಕವರಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರಿಂದ ಕರೆ ಮಾಡಿ ತುರ್ತಾಗಿ ಬೆಂಗಳೂರಿಗೆ ಬರಲು ಹೇಳಿದ್ದಾರೆ .

IMG 20210125 WA0089


ತಾಲೂಕಿನ ನೂತನ ಮಿನಿ ವಿಧಾನ ಸೌಧ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಆರ್.ಅಶೋಕವರು  ಕಾರ್ಯಕ್ರಮ ಉದ್ದೇಶಿ ಮಾತನಾಡುತ್ತಿರುವ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪನವ ಕರೆ ಬಂದಿದ್ದು .ತಕ್ಷಣ ಸ್ಟೇಜ್ ನಿಂದ ಕೆಳೆಗಿಳಿದು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದು ರಾತ್ರಿಯೊಳಗಾಗಿ ಬೆಂಗಳೂರಿಗೆ ಬರುವುದಾಗಿ ತಿಳಿಸಿದ್ದಾರೆ. ನಂತರಮಧ್ಯಮದವರೊಂದಿಗೆ ಮಾತನಾಡಿದ ಅವರು ಆನಂದ ಸಿಂಗ್ ರಾಜೀನಾಮೆ ಕೊಟ್ಟಿದ್ದಾರೋ, ಕೊಟ್ಟಿಲ್ಲವೋ ನನಗೆ ಇನ್ನು ಸ್ಪಷ್ಟವಾಗಿ ಗೊತ್ತಾಗಿಲ್ಲ. ಈ ಬಗ್ಗೆ ನಾನು ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿ ಮುಖ್ಯಮಂತ್ರಿಗಳ ಜೊತೆ ಮಾತಾಡುತ್ತೆವೆ. ಅಲ್ಲದೆ ಈ ಬಗ್ಗೆ ಆನಂದಸಿಂಗ್ ಅವರನ್ನು ಸಂಪರ್ಕಿಸುವ ಪ್ರಯತ್ನ ಮಾಡುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Bhatkal News, Canara News, Other

Explore More:

About bkl news

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,090 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...