• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಿರಿ ಕಿಣಿಗೆ”ರವಿ ದಾತಾರ್” ಪ್ರತಿಭಾ ಪುರಸ್ಕಾರ

January 26, 2021 by Vishwanath Shetty Leave a Comment

ಭರತ ನಾಟ್ಯದಲ್ಲಿ ಗಮನ ಸೆಳೆಯುತ್ತಿರುವ ಹೊನ್ನಾವರದ ಪ್ರತಿಭೆಕುಮಾರಿ ಸಿರಿ ಕಿಣಿರವರು ಪ್ರಸಕ್ತ ಸಾಲಿನ “ರವಿ ದಾತಾರ” ಪ್ರತಿಭಾ ಪುರಸ್ಕಾರಕ್ಕೆ ಪಾತ್ರಳಾಗಿದ್ದಳೆ.ನಾಟ್ಯಂಜಲಿ ನೃತ್ಯ ಕಲಾ ಕೇಂದ್ರ(ಶಿರಸಿ) ಹುಬ್ಬಳಿ ಶಾಖೆಯು ಪ್ರತಿ ವರ್ಷರವಿದಾತಾರ ಪ್ರತಿಭಾ ಪುರಸ್ಕಾರ ಪ್ರಶಸ್ತಿ ನೀಡುತ್ತ ಬಂದಿದೆ.

 prtib purskar

ಜನವರಿ 24 ರಂದು ಹುಬ್ಬಳಿಯ ಸವಾಯಿ ಗಂಧರ್ವ ಹಾಲ್‍ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿದುಷಿ ಡಾ ಸಹನಾ ಭಟ್, ಹಾಗೂ ಶ್ರೀ ಪ್ರದೀಪ್ ಭಟ್‍ಇವರ ನೇತೃತ್ವದಲ್ಲಿ ಪ್ರತಿಭಾ ಪುರಸ್ಕಾರ ನೀಡಿಗೌರವಿಸಲಾಯಿತು. ಕು ಸಿರಿ ತಾಲೂಕಾಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿರುವ ಡಾರಾಜೇಶಕಿಣಿ ಮತ್ತುಡಾರೇಖಾಕಿಣಿಇವರ ಪುತ್ರಿಯಾಗಿದ್ದಾಳೆ.

5

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News, Trending Tagged With: Bharatha Natyam, Darajeshakini, Dilemmakumari, Hospital Administration Medical Officer, prtib purskar, Ravi Datara, Siri Miner Current, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ, ಪ್ರತಿಭೆಕುಮಾರಿ, ಭರತ ನಾಟ್ಯದಲ್ಲಿ, ರವಿ ದಾತಾರ, ಸಿರಿ ಕಿಣಿರವರು ಪ್ರಸಕ್ತ

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,242 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...