• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆಯುಷ್ಮಾನ್ : 15ಸಾವಿರ ರೋಗಿಗಳಿಗೆ ಚಿಕಿತ್ಸೆ – ಕಸ್ತೂರ್ಬಾಗೆ ಪ್ರಶಂಸಾ ಪತ್ರ

January 30, 2021 by Vishwanath Shetty Leave a Comment

ಹೊನ್ನಾವರ ಜ. 29 : 2018ರಲ್ಲಿ ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ನೋಂದಾಯಿತ ಆಸ್ಪತ್ರೆಯಾಗಿರುವ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಈ ಯೋಜನೆಯಲ್ಲಿ ಈವರೆಗೆ 15ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಿದೆ. ಇವರಲ್ಲಿ 13ಸಾವಿರ ಜನ ಬಿಪಿಎಲ್ ಕಾರ್ಡುದಾರರಾಗಿದ್ದು ಪೂರ್ತಿ ಉಚಿತ ಚಿಕಿತ್ಸೆ ಪಡೆದಿದ್ದಾರೆ ಎಂದು ಗಣರಾಜ್ಯೋತ್ಸವದ ದಿನ ಆಸ್ಪತ್ರೆಗೆ ಪ್ರಮಾಣಪತ್ರ ಲಭಿಸಿದೆ.

29 Honavar 03


ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ 1043 ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದ್ದು 400ಜನ ಐಸಿಯುದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಹೃದಯ 3000, ಹೃದಯ ಶಸ್ತ್ರಚಿಕಿತ್ಸೆ 555, ನರಶಸ್ತ್ರಚಿಕಿತ್ಸೆ 1055, ಮೂಳೆಶಸ್ತ್ರಚಿಕಿತ್ಸೆ 905, ಮಕ್ಕಳ ಹೃದಯ ಚಿಕಿತ್ಸೆ 140, ನವಜಾತ 415, ಮಕ್ಕಳು 535, ಕ್ಯಾನ್ಸರ್ 900, ಕ್ಯಾನ್ಸರ್ ಪೀಡಿತ ಮಕ್ಕಳು 140, ಈ ರೋಗಿಗಳು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ಪಡೆದಿದ್ದಾರೆ. ಈ ಅನುಕರಣೀಯ ಗಣನೀಯ ಸೇವೆಗಾಗಿ ಆಸ್ಪತ್ರೆಯ ಪರವಾಗಿ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ಜಿಲ್ಲಾ ಉಸ್ತುವಾರಿ, ಮೀನುಗಾರಿಕೆ ಮತ್ತು ಬಂದರು ಸಚಿವ ಅಂಗರಾ ಎಸ್. ಇವರಿಂದ ಪ್ರಶಸ್ತಿ ಪಡೆದಿದ್ದಾರೆ. 2019ರಲ್ಲಿ ಪ್ರಧಾನಮಂತ್ರಿಗಳ ಸಮ್ಮುಖದಲ್ಲಿ ನಡೆದ ಆಯುಷ್ ಭಾರತ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಮಣಿಪಾಲ ಆಸ್ಪತ್ರೆಯವರನ್ನು ದೆಹಲಿಗೆ ಆಹ್ವಾನಿಸಿ ಗೌರವಿಸಲಾಗಿತ್ತು ಎಂದು ಅಧೀಕ್ಷಕರು ಪ್ರಕಟಿಸಿದ್ದಾರೆ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: BPL Cardholder, Cancer 900, Cancer Affected Children, Cardiovascular Care 140, Children 535, Free Treatment Throughout, Kasturba Hospital Manipal, Kovid Pandemic Time, Neurosurgery 1055, Newborn 415, Orthopedic 905, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಕೋವಿಡ್ ಸಾಂಕ್ರಾಮಿಕ ಸಮಯ, ಕ್ಯಾನ್ಸರ್ 900, ಕ್ಯಾನ್ಸರ್ ಪೀಡಿತ ಮಕ್ಕಳು, ನರಶಸ್ತ್ರಚಿಕಿತ್ಸೆ 1055, ನವಜಾತ 415, ಪೂರ್ತಿ ಉಚಿತ ಚಿಕಿತ್ಸೆ, ಬಿಪಿಎಲ್ ಕಾರ್ಡುದಾರ, ಮಕ್ಕಳ ಹೃದಯ ಚಿಕಿತ್ಸೆ 140, ಮಕ್ಕಳು 535, ಮೂಳೆಶಸ್ತ್ರಚಿಕಿತ್ಸೆ 905

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,255 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...