• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಭಟ್ಕಳದಲ್ಲಿ ರಕ್ತದಾನ ಶಿಬಿರ. ಯುವ ಜನರು ರಕ್ತದಾನ ಮಾಡುವಂತೆ ಅತಿಕುರಹಮನ್ ಮುನಿರಿ ಕರೆ.

February 2, 2021 by bkl news Leave a Comment

ಭಟ್ಕಳ : ಯಂಗ್ ಸ್ಟಾರ್‌ ವೆಲ್ಪೇರ್ ಆರ್ಗನೈಶನ್, ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಜಂಟಿ ಆಶ್ರಯದಲ್ಲಿ ಭಟ್ಕಳದ ಮೋಹಿದ್ದೀನ್ ಮುನಿರಿ ಹಾಲ್ ನಲ್ಲಿ ರಕ್ತದಾನ ಶಿಬಿರ ನಡೆಯಿತು.

IMG 20210202 WA0148

ತಂಜೀಮ್ ಉಪಾಧ್ಯಕ್ಷ ಅತಿಕುರಹಮನ್ ಮುನಿರಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಇದು ಉತ್ತಮ ಕಾರ್ಯವಾಗಿದೆ. ಜಾತಿ, ಧರ್ಮ, ಬೇಧವಿಲ್ಲದೇ ರಕ್ತದಾನ ಮಾಡಿದರೇ ಒಂದು ಜೀವ ಉಳಿಸಲು ಸಹಾಯವಾಗುತ್ತೆ. ಯುವಕರು ಸ್ವಯಂ ಪ್ರೇರಿತರಾಗಿ  ರಕ್ತದಾನ ಮಾಡಬೇಕೆಂದು ಕರೆ ನೀಡಿದರು.ಭಟ್ಕಳ ಮುಸ್ಲಿಂ ಯುಥ್ ಫೆಡರೇಶನ್ ಉಪಾಧ್ಯಕ್ಷ ಸಾಜಿದ್ ಮುಸ್ಬಾ, ಬ್ಲಡ್ ಹೆಲ್ಪ್ ಕೇರ್ ಅಧ್ಯಕ್ಷ  ನಜೀರ್ ಹುಸೇನ್ ಉಳ್ಳಾಲ್, ಪಯಾಜ್ ಶೇಖ್ ಬೈಂದೂರು, ನಜೀರ್ ಕಾಶಿಂಜಿ, ಸಮಿವುಲ್ಲಾ ಶೇಖ್, ಡಾ. ವೀರೇಂದ್ರ ಕುಂದಾಪುರ, ಮುಬಾಶ್ಶಿರ್ ಹಲ್ಲಾರೆ, ಸುಹೇಲ್ ಕದ್ದಾರೆ, ಜಹೀರ್ ಶೇಖ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

IMG 20210202 WA0151
IMG 20210202 WA0150

IMG 20210202 WA0149

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Bhatkal News, Canara News Tagged With: ಅತಿಕುರಹಮನ್ ಮುನಿರಿ ಶಿಬಿರ, ತಂಜೀಮ್ ಉಪಾಧ್ಯಕ್ಷ, ರಕ್ತದಾನ ಶಿಬಿರ

Explore More:

About bkl news

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...