• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಫಾಸ್ಟ್ಯಾಗ್ ಕಡ್ಡಾಯ

February 15, 2021 by Sachin Hegde Leave a Comment

2021ರ ಫೆಬ್ರವರಿ 15/16ರ ಮಧ್ಯರಾತ್ರಿಯಿಂದ ಅನ್ವಯವಾಗುವಂತೆ ದೇಶದ ಎಲ್ಲ ರಾಷ್ಟ್ರೀಯ ಹೆದ್ದಾರಿಯ ಟೋಲ್ ಪ್ಲಾಜಾ ಗಳ ಮಾರ್ಗಗಳನ್ನು “ಫೀ ಫ್ಲಾಜಾಗಳ ಫಾಸ್ಟ್ ಟ್ಯಾಗ್ ಮಾರ್ಗ’’ ಎಂದು ಘೋಷಿಸಲು ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯ ನಿರ್ಧರಿಸಿದೆ. ಹೀಗಾಗಿ, ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ 2008ರ ರೀತ್ಯ ಫಾಸ್ಟ್ ಟ್ಯಾಗ್ ಅಳವಡಿಸಿಕೊಳ್ಳದ ಅಥವಾ ಸಿಂಧುವಲ್ಲದ ವಾಹನ ಯಾವುದೇ ವಾಹನ ಫಾಸ್ಟ್ ಟ್ಯಾಗ್ ಕಾರ್ಯನಿರ್ವಹಿಸುವ ಮಾರ್ಗದಲ್ಲಿ ಬಂದರೆ, ಅಯಾ ಪ್ರವರ್ಗದಲ್ಲಿ ಅನ್ವಯವಾಗುವ ಶುಲ್ಕಕ್ಕೆ ದುಪ್ಪಟ್ಟು ಶುಲ್ಕಕ್ಕೆ ಸಮನಾದ ಮೊತ್ತವನ್ನು ಪಾವತಿಸಬೇಕಾಗುತ್ತದೆ.

fast tag

ಇಂದು ಸಚಿವಾಲಯ ನೀಡಿರುವ ಹೇಳಿಕೆಯಲ್ಲಿ, ಡಿಜಿಟಲ್ ಮೋಡ್ ಮೂಲಕ ಶುಲ್ಕ ಪಾವತಿಯನ್ನು ಮತ್ತಷ್ಟು ಉತ್ತೇಜಿಸಲು, ಕಾಯುವ ಸಮಯ ಮತ್ತು ಇಂಧನ ಬಳಕೆಯನ್ನು ತಗ್ಗಿಸಲು ಮತ್ತು ಶುಲ್ಕ ಪ್ಲಾಜಾಗಳ ಮೂಲಕ ತಡೆ ರಹಿತ ಸಂಚಾರಕ್ಕೆ ಅನುವುಮಾಡಿಕೊಡಲು ಈ ನಿರ್ಧಾರ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ. ಎಂ ಮತ್ತು ಎನ್ ಪ್ರವರ್ಗದ ಮೋಟಾರು ವಾಹನಗಳಲ್ಲಿ 2021ರ ಜನವರಿ 1ರಿಂದ ಜಾರಿಗೆ ಬರುವಂತೆ ಫಾಸ್ಟ್ಯಾಗ್ ಅಳವಡಿಸುವುದನ್ನು ಸಚಿವಾಲಯ ಕಡ್ಡಾಯಗೊಳಿಸಿತ್ತು.

ಪ್ರವರ್ಗ ‘ಎಂ’ ಕನಿಷ್ಠ ನಾಲ್ಕು ಚಕ್ರದ ಮೋಟಾರು ವಾಹನವಾಗಿದ್ದು, ಪ್ರಯಾಣಿಕರನ್ನು ಕರೆದೊಯ್ಯಲು ಬಳಸುವುದಾಗಿರುತ್ತದೆ. ಇನ್ನು ‘ಎನ್’ ಪ್ರವರ್ಗದ ಮೋಟಾರು ವಾಹನವು ನಾಲ್ಕು ಚಕ್ರದ ವಾಹನವಾಗಿದ್ದು, ಸರಕು ಸಾಗಣೆಗೆ ಬಳಕೆಯಾಗುವುದಾಗಿರುತ್ತದೆ, ಅದು ಸರಕಿನ ಜೊತೆಗೆ ಜನರನ್ನೂ ಕರೆದೊಯ್ಯಬಹುದಾದುದೂ ಆಗಿರುತ್ತದೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: National News, Trending Tagged With: Digital Mode, Fast Tag Route, Fei Flaza, National Highway Fare, Non-Individual Vehicle, ಫಾಸ್ಟ್ ಟ್ಯಾಗ್ ಮಾರ್ಗ, ಫೀ ಫ್ಲಾಜಾ, ರಾಷ್ಟ್ರೀಯ ಹೆದ್ದಾರಿ ಶುಲ್ಕ, ಸಿಂಧುವಲ್ಲದ ವಾಹನ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...