• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾಡು ಕೋಣ ಬೇಟೆ;ಕಾರಿನಲ್ಲಿ ಮಾಂಸ ಸಾಗಾಟ

February 22, 2021 by bkl news Leave a Comment

ಭಟ್ಕಳ: ಕಾಡು ಕೋಣ ಬೇಟೆಯಾಡಿ ಮಾಂಸವನ್ನು ಕಾರಿನಲ್ಲಿ ಸಾಗಾಟ ಮಾಡುವ ವೇಳೆ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ತಾಲೂಕಿನ ಬದ್ರಿಯಾ ಕಾಲೋನಿಯಲ್ಲಿ ಕಾರನ್ನು ವಶ ಪಡಿಸಿಕೊಂಡ ಘಟನೆ ನಡೆದಿದೆ. 

IMG 20210222 WA0072


ಹೊನ್ನಾವರ ಕಡೆಯಿಂದ  ಕಾರಿನಲ್ಲಿ ಕಾಡುಕೋಣದ ಮಾಂಸವನ್ನು ತುಂಬಿಕೊಂಡು ಭಟ್ಕಳದ ಕಡೆ ಬರುವ ವೇಳೆ ಖಚಿತ ಮಾಹಿತಿ ಪಡೆದು ಶಿರಾಲಿ ಚೆಕ್ ಪೋಸ್ಟ್ ನಲ್ಲಿ ನಾಕಾ ಬಂದಿ ಹಾಕಿದ್ದರು. ಕಾರು ಚಾಲಕ ಬ್ಯಾರಿಕೆರ್ ಒಡೆದು ತೆಂಗಿನಗುಂಡಿ ಮೂಲಕ ಬದ್ರಿಯಾ ಕಾಲೋನಿಯಲ್ಲಿ ಕಾರನ್ನು ಬಿಟ್ಟು ಚಾಲಕ ಪರಾರಿಯಾಗಿದ್ದು. ಅರಣ್ಯಾಧಿಕಾರಿ ಕಾರನನ್ನು ವಶಪಡಿಸಿಕೊಂಡು ಕ್ರೇನ್ ಮುಖಾಂತರ ಕಾರನ್ನು ಅರಣ್ಯ ಇಲಾಖಾ ಕಛೇರಿಗೆ ತರಲಾಗಿದೆ. ಆರ್.ಎಫ್.ಓ ಸವಿತಾ ದೇವಾಡಿಗ ಇವರ ನೇತ್ರತ್ವದಲ್ಲಿ ಕಾರ್ಯಚರಣೆ ನಡೆದಿದೆ. 
ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದು ಬರಬೇಕಿದೆ.

IMG 20210222 WA0073
IMG 20210222 WA0075

IMG 20210222 WA0074

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Bhatkal News, Canara News, Crime, Trending Tagged With: and attacked the Badriya Colony., attacked the forest chambers, The driver left the car, the forest officers, ಅರಣ್ಯಾಧಿಕಾರಿಗಳು ದಾಳಿ ನಡೆಸಿ, ಕಾಡು ಕೋಣ ಬೇಟೆ, ಕಾರನ್ನು ಬಿಟ್ಟು ಚಾಲಕ ಪರಾರಿ, ಬದ್ರಿಯಾ ಕಾಲೋನಿಯಲ್ಲಿ, ಶಿರಾಲಿ ಚೆಕ್ ಪೋಸ್ಟ್ ನಲ್ಲಿ ನಾಕಾ ಬಂದಿ

Explore More:

About bkl news

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,122 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...