ಹೊನ್ನಾವರ ತಾಲೂಕಿನ ಹೆರಂಗಡಿ ಪಂಚಾಯತಿಯ ಅಡ್ಕಾರ್ ರಸ್ತೆ 35 ಲಕ್ಷದ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದ್ದು ಭಟ್ಕಳ ಹೊನ್ನಾವರ ಕ್ಷೇತ್ರ ಶಾಸಕ ಸುನೀಲ ನಾಯ್ಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರು ಸದಸ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Daily Updated Canara News
ಹೊನ್ನಾವರ ತಾಲೂಕಿನ ಹೆರಂಗಡಿ ಪಂಚಾಯತಿಯ ಅಡ್ಕಾರ್ ರಸ್ತೆ 35 ಲಕ್ಷದ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದ್ದು ಭಟ್ಕಳ ಹೊನ್ನಾವರ ಕ್ಷೇತ್ರ ಶಾಸಕ ಸುನೀಲ ನಾಯ್ಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರು ಸದಸ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Table of Contents
Toggle
Leave a Comment