• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬೈಕ್ ಅಪಘಾತದಲ್ಲಿ ರಸ್ತೆಯಮೇಲೆ ಬಿದ್ದವನಮೇಲೆ ಹರಿದ ಲಾರಿ – ಓರ್ವ ಸ್ಥಳದಲ್ಲೇ ಸಾವು ಮತ್ತಿಬ್ಬರಿಗೆ ಗಾಯ

March 10, 2021 by Vishwanath Shetty Leave a Comment

ಹೊನ್ನಾವರ – ಶರಾವತಿ ಸೇತುವೆಯಮೇಲೆ ಎರಡು ಬೈಕ್‍ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ರಸ್ತೆಯಮೇಲೆ ಬಿದ್ದ ಒಬ್ಬ ಬೈಕ್ ಸವಾರನಮೇಲೆ ಹಿಂದಿನಿಂದ ಬಂದ ಲಾರಿಯೊಂದು ಹರಿದು ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

InShot 20210310 225713618 1


ಅಪಘಾತದಲ್ಲಿ ಮೃತಪಟ್ಟವನನ್ನು ಭಟ್ಕಳ ತಾಲೂಕಿನ ಶಿರಾಲಿಯ ಪ್ರಕಾಶ ನಾಗಪ್ಪ ಶೆಟ್ಟಿ (50) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇನ್ನೊಂದು ಬೈಕ್‍ನಲ್ಲಿದ್ದ ನಾರಾಯಣ ನಾಗಪ್ಪ ಗೌಡ, ಮಾಳ್ಕೋಡ, ಸಂದೀಪ ತಿಮ್ಮಪ್ಪ ಗೌಡ ಪಡುಕುಳಿ ಇವರು ಗಾಯಗೊಂಡಿದ್ದಾರೆ.
ಕಾಸರಕೋಡ ಕಡೆಯಿಂದ ಹೊನ್ನಾವರ ಕಡೆಗೆ ತನ್ನ ಬೈಕ್‍ನ್ನು ಅತೀ ವೇಗವಾಗಿ ಚಲಾಯಿಸಿಕೊಂಡು ಬಂದ ನಾರಾಯಣ ನಾಗಪ್ಪ ಗೌಡ ಸೇತುವೆಯಮೇಲೆ ಒಮ್ಮೆಲೇ ಬೈಕ್‍ನ್ನು ಬಲಕ್ಕೆ ಹೊರಳಿಸಿ ಎದುರಿನಿಂದ ಬರುತ್ತಿದ್ದ (ಹೊನ್ನಾವರ ಕಡೆಯಿಂದ ಕಾಸರಕೋಡ ಕಡೆಗೆ) ಪ್ರಕಾಶ ನಾಗಪ್ಪ ಶೆಟ್ಟಿ ಎಂಬಾತನಿಗೆ ಅಪಘಾತಪಡಿಸಿದ್ದಾನೆ. ಅಪಘಾತದ ತೀವೃತೆಗೆ ರಸ್ತೆಯಮೇಲೆ ಬಿದ್ದಿದ್ದ ಪ್ರಕಾಶ ಶೆಟ್ಟಿ ದೇಹದಮೇಲೆ ಹಿಂದಿನಿಂದ ಬರುತ್ತಿದ್ದ ಲಾರಿ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಬೈಕ್ ಚಲಾಯಿಸುತ್ತಿದ್ದ ನಾರಾಯಣ ನಾಗಪ್ಪ ಗೌಡ ಮತ್ತು ಲಾರಿ ಚಾಲಕ ಯಾಸೀನ್ ಅಮೀರ್ ಶೇಖ್ ವಿರುದ್ಧ ಮೃತ ಪ್ರಕಾಶ ಶೆಟ್ಟಿ ಸಹೋದರ ಪ್ರದೀಪ ಶೆಟ್ಟಿ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Crime, Honavar News, Trending Tagged With: fast-moving, Malcoda, Narayana Nagappa Gowda, Prakash Nagappa Shetty of Shirali, Sandipa Thimmappa Gowda, ಅತೀ ವೇಗವಾಗಿ ಚಲಾಯಿಸಿಕೊಂಡು ಬಂದ, ನಾರಾಯಣ ನಾಗಪ್ಪ ಗೌಡ, ಮಾಳ್ಕೋಡ, ಶಿರಾಲಿಯ ಪ್ರಕಾಶ ನಾಗಪ್ಪ ಶೆಟ್ಟಿ, ಸಂದೀಪ ತಿಮ್ಮಪ್ಪ ಗೌಡ ಪಡುಕುಳಿ, ಸ್ಥಳದಲ್ಲಿಯೇ ಮೃತಪಟ್ಟ

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...