• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಒಂಟಿ ಮಹಿಳೆ ಬರ್ಬರ ಹತ್ಯೆ ಪ್ರಕರಣ;ಇಬ್ಬರ ಬಂಧನ

March 11, 2021 by bkl news Leave a Comment

ಭಟ್ಕಳ: ತಾಲೂಕಿನ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉತ್ತರ ಕೊಪ್ಪದ ಬಳಿ  ಮನೆಯೊಂದರಲ್ಲಿ ನುಗ್ಗಿ ಮನೆಯಲ್ಲಿದ್ದ ಒಂಟಿ ಮಹಿಳೆಯೊರ್ವರನ್ನು ಬರ್ಬರ ಹತ್ಯೆ ಮಾಡಿದ ಪ್ರಕರಣವನ್ನು ಭೇದಿಸಿದ ಭಟ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ.

IMG 20210311 WA0065

ಉತ್ತರ ಕೊಪ್ಪಾ ನಿವಾಸಿ ಮಾದೇವ ನಾಯ್ಕ ಮತ್ತು ಮಾಸ್ತಮ್ಮ ನಾಯ್ಕ ಬಂಧಿತ ಆರೋಪಿಗಳು. ಇವರು ಲಕ್ಷ್ಮಿ ಕೃಷ್ಣ ನಾಯ್ಕ(೪೫) ಮೃತ ಮಹಿಳೆ.  ಮೃತರ ಮನೆಯ ಎದುರು ಇರುವ ದಾರಿ ಪಕ್ಕದಲ್ಲಿ ಬೆಳೆದ ಗೋವೆ ಮರದ ಕೊಂಬೆ ತುಂಡಾಗಿ ಬಿದ್ದ ವಿಚಾರದಲ್ಲಿ ಮೃತರೊಂದಿಗೆ ಮಾಸ್ತಮ್ಮ ನಾಯ್ಕ, ಮಾದೇವ ನಾಯ್ಕ, ಎನ್ನುವವರು ಗಲಾಟೆ ನಡೆಸಿದ್ದರು.

IMG 20210311 WA0064

ನಂತರ ಜನವರಿ ೨೩ರ ರಾತ್ರಿ  ಮನೆಯೊಳಗೆ ನುಗ್ಗಿ ಬೆಂಕಿ ಹಾಕಿದ್ದು  ನಂತರ ಅವರನ್ನು ಬೆಂಕಿಗೆ ದೂಡಲು ಪ್ರಯತ್ನಿಸಿದ್ದಾರೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ಅವರ ತಲೆಗೆ ಆಯಧದಿಂದ ಬಡಿದು ಹಲ್ಲೆ ನಡೆಸಿದ್ದಾರೆ. ಮೃತರು ಧರಿಸಿದ ಸೀರೆಯನ್ನು ಕೊರಳಿಗೆ ಹಾಕಿ ಕೊಲೆ ಮಾಡಿ  ಸಾಕ್ಷö್ಯ ನಾಶ ಪಡಿಸುವ ಪ್ರಯತ್ನ ನಡೆಸಿದ್ದರು. ಆರೋಪಿಗಳು ಪಕ್ಕದ ಮನೆಯವರೆ ಆಗಿದ್ದು ಈ ಹಿನ್ನಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಸ್ಥಳದಲ್ಲಿ ಹಸಿರು ಬಳೆಯನ್ನು ಪತ್ತೆ ಹಚ್ಚಿದ್ದರು. ಮೃತ ಮಹಿಳೆ ವಿಧವೆ ಆಗಿದ್ದರಿಂದ ಹಸಿರು ಬಳೆ ತೊಡುವುದಿಲ್ಲ ಎನ್ನುವ ಹಿನ್ನಲೆಯಲ್ಲಿ ತನಿಖೆ ಚುರುಕು ಗೊಳಿಸಿ ಈ ಎರಡು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ವಶಕ್ಕೆ ನೀಡಿದ್ದಾರೆ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Bhatkal News, Canara News, Crime, Trending Tagged With: ಇಬ್ಬರ ಆರೋಪಿ ಬಂಧನ, ಒಂಟಿ ಮಹಿಳೆ, ಒಪ್ಪಿಸಿದ್ದಾರೆ., ನ್ಯಾಯಾಲಯದ ವಶಕ್ಕೆ, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ., ಪ್ರಕರಣ, ಬರ್ಬರ ಹತ್ಯೆ, ಮನೆಯೊಂದರಲ್ಲಿ ನುಗ್ಗಿ

Explore More:

About bkl news

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,059 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...