• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸುನೀಲ ನಾಯ್ಕ

April 4, 2021 by bkl news Leave a Comment

ಭಟ್ಕಳ :ಸಾರ್ವಜನಿಕರ ಮನವಿಯ ಮೇರೆಗೆ ಶನಿವಾರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಭಟ್ಕಳ ಶಾಸಕ ಸುನೀಲ ನಾಯ್ಕ ಸ್ಥಳೀಯ ಜನರ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪುರವರ್ಗ ಭಾಗದಲ್ಲಿ ಗದ್ದೆಗಳಿಗೆ ನೀರು ಹರಿಸಲು ಹೆದ್ದಾರಿ ಮಧ್ಯದಲ್ಲಿ ಒಳಚರಂಡಿ ವ್ಯವಸ್ಥೆ ನಿರ್ಮಾಣ, ಮೂಡಭಟ್ಕಳದಲ್ಲಿ ಜನರಿಗೆ ತಿರುಗಾಡಲು ಅಂಡರ್ ಪಾಸ ನಿರ್ಮಾಣ ಹಾಗೂ ಮಣ್ಕುಳಿಯಲ್ಲಿ ರಸ್ತೆ ಕ್ರಾಸಿಂಗ್ ವ್ಯವಸ್ಥೆಗಳನ್ನು ಕಲ್ಪಿಸಲು ಶಾಸಕರು ಐಆರ್‍ಬಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಳೆಗಾಲದ ಪೂರ್ವದಲ್ಲಿ ಹೆದ್ದಾರಿಯ ಎರಡು ಇಕ್ಕೆಲುಗಳ ಚರಂಡಿಯಲ್ಲಿನ ಹೂಳೆತ್ತುವಂತೆ ತಿಳಿಸಿದರು. ಮಣ್ಕುಳಿಯಿಂದ ಮೂಡಭಟ್ಕಳ ತನಕ ಹೆದ್ದಾರಿ ಇಕ್ಕೆಲಗಳಲ್ಲಿ ಮಳೆ ನೀರು ಹರಿದು ಹೋಗಲು ಶಾಶ್ವತವಾದ ಚರಂಡಿ ನಿರ್ಮಾಣಕ್ಕಾಗಿ ಮಣ್ಕುಳಿಯ ಸಾರ್ವಜನಿಕರು ಶಾಸಕರಲ್ಲಿ ಬೇಡಿಕೆ ಇಟ್ಟರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕರು ಈ ಕಾಮಗಾರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅನುಮೋದನೆ ಹಂತದಲ್ಲಿದೆ ಎಂದರು. ಈಗಾಗಲೇ ಚರಂಡಿ ನಿರ್ಮಾಣ ಕಾಮಗಾರಿ ಉಪವಿಭಾಗಾಧಿಕಾರಿ ಮಮತಾ ದೇವಿ, ತಹಶೀಲ್ದಾರ ರವಿಚಂದ್ರ ಎಸ್, ಐಆರ್‍ಬಿ ಇಂಜಿನೀಯರ್ ಸಾಲ್ವಕರ್ ಇದ್ದರು.

IMG 20210404 WA0058
IMG 20210404 WA0068

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Bhatkal News, Canara News, Other

Explore More:

About bkl news

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,088 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...