ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗುತ್ತಿಗೆ ಆಧಾರದ ಮೇಲೆ ಆರ್ಥಿಕ ಸಲಹೆಗಾರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಅಭ್ಯರ್ಥಿಗಳು ಸವಣೂರು (ಹಾವೇರಿ), ಯಲ್ಲಾಪುರ (ಉತ್ತರ ಕನ್ನಡ) ದಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬ್ಯಾಂಕಿಂಗ್ ಜ್ಞಾನದೊಂದಿಗೆ ಹಣಕಾಸಿನ ಸೇವೆಗಳ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ತಿಳುವಳಿಕೆಯುಳ್ಳ 62 ವರ್ಷದೊಳಗಿನವರು ಅರ್ಜಿ ಹಾಕಬಹುದು
ಆರ್ಥಿಕ ಸಲಹೆಗಾರ ಹುದ್ದೆ ತಾತ್ಕಾಲಿಕವಾಗಿದ್ದು, ಮೂರು ವರ್ಷಗಳ ಅವಧಿಯಾಗಿರುತ್ತದೆ.
ಅರ್ಜಿ ಸಲ್ಲಿಸುವವರು ಪದವೀಧರರು ಅಥವ ನಿವೃತ್ತ/ ಸ್ವಯಂ ನಿವೃತ್ತಿ ಪಡೆದ ಬ್ಯಾಂಕ್ ಅಧಿಕಾರಿಗಳು ಅರ್ಜಿ ಸಲ್ಲಿಸಲು ಅರ್ಹರು
ಆಸಕ್ತರು 16/04/2021 ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16/04/2021
ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಸುವ ವಿವರಕ್ಕಾಗಿ ಬ್ಯಾಂಕ್ ವ್ಯಬ್ ಸೈಟ್ : https://www.kvgbank.com/
ಹೆಚ್ಚಿನ ಮಾಹಿತಿಗಾಗಿ Mob : 9480699051.
Leave a Comment