ಭಟ್ಕಳ: ತಾಲೂಕಿನ ಯುವಕನೋರ್ವ ರಾಷ್ಟ್ರೀಯ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಪ್ ಗೆ ಕರ್ನಾಟಕ ತಂಡಕ್ಕೆ ಆಯ್ಕೆ ಆಗಿದ್ದಾನೆ.

ಭಟ್ಕಳ ತಾಲೂಕಿನ ಕಟ್ಟೇವೀರ ಸ್ಪೋರ್ಟ್ಸ್ ಕ್ಲಬ್ ನ ಆಟಗಾರ ರತನ್ ನಾಯ್ಕ್ ಅವರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯುವ 68 ನೇ ರಾಷ್ಟ್ರೀಯ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಪ್ ಗೆ ಕರ್ನಾಟಕ ತಂಡಕ್ಕೆ ಆಯ್ಕೆ ಆಗಿ, ಜಿಲ್ಲೆಗೆ ಮತ್ತು ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. ಅಭಿನಂದಿಸಿದ ಶಾಸಕ ಸುನೀಲ್ ನಾಯ್ಕ, ಯುವ ಪ್ರತಿಭೆಯ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದ್ದಾರೆ..
Leave a Comment