• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

becil recruitment 2021/8 ನೇ ತರಗತಿ ಪಾಸಾದವರಿಗೆ 1679 ಹುದ್ದೆಗಳಿಗೆ ಅರ್ಜಿ ಆಹ್ವಾನ

April 14, 2021 by Deepika Leave a Comment

ಬ್ರಾಡ್ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ( BECIL) ನಲ್ಲಿ ಖಾಲಿ ಇರುವ 1679 ನುರಿತ / ಅರೆ ನುರಿತ / ಕೌಶಲ್ಯರಹಿತ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

becil 1

ಹುದ್ದೆಗಳ ವಿವರ
ನುರಿತ /ಅರೆನುರಿತ/ ಕೌಶಲ್ಯ ರಹಿತ – 1679 ಹುದ್ದೆಗಳು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಎಪ್ರಿಲ್ 20, 2021 ಕ್ಕೆ ಕೊನೆಗೊಳ್ಳತ್ತದೆ.

ಆಯ್ಕೆ ವಿಧಾನ : ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ವಿದಾರ್ಹತೆ : ಹುದ್ದೆಗೆ ಅನುಗುಣವಾಗಿ 8th, 10th, 12th Class, DCA, PGDCA, & ITI

( Electrical Trade/ Wireman) ನಲ್ಲಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಮತ್ತು ಕೆಲಸದ ಅನುಭವವನ್ನು ಹೊಂದಿರಬೇಕು.

ಅರ್ಜಿ ಶುಲ್ಕ : ಹಿಂದುಳಿದ ವರ್ಗದ ಮತ್ತು ಸಾಮಾನ್ಯ ಅಭ್ಯರ್ಥಿಗಳು 590/- ರೂ ಗಳು ಮತ್ತು ಪ.ಜಾ ಮತ್ತು ಪ.ಪಂ.ದ ಅಭ್ಯರ್ಥಿಗಳು -295/- ರೂ ಗಳ ಅರ್ಜಿ ಶುಲ್ಕವನ್ನು ತುಂಬಬೇಕು.

ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20/04/2021

ಮಾಹಿತಿಗಾಗಿ : https://www.becil.com/uploads/vacancy/7cbcc0925475e225c777605642835bae.pdf

ಅರ್ಜಿ ಸಲ್ಲಿಸುವ ವಿಧಾನ ; BROADCAST ENGINEERING CONSULTANTS INDIA LIMITED (cbtexam.in)

BROADCAST ENGINEERING CONSULTANTS INDIA LIMITED (cbtexam.in)

website :https://www.becil.com

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, JOBS Tagged With: 1679 ಹುದ್ದೆ, BECIL, becil recruitment 2021, becil.com, BROADCAST ENGINEERING CONSULTANTS INDIA, Electrical Trade/ Wireman, ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್, ಬ್ರಾಡ್ಕಾಸ್ಟ್ ಎಂಜಿನಿಯರಿಂಗ್

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,116 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...