ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ಯು ಕೊರೊನಾ ಸಂಕಷ್ಟದ ನಡುವೆಯೂ 2021ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದೆ. ಸಶಸ್ತ್ರ ಪೊಲೀಸ್ ಪಡೆಯ ಹುದ್ದೆಗಳಿಗೆ ಆಯ್ಕೆಯಾಗ ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಮೇ 05ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Union Public Service Commission (UPSC)
ಹುದ್ದೆ ಹೆಸರು: Central Armed Police Forces (Assistant Commandants)
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ.
ಒಟ್ಟು ಹುದ್ದೆ: 159
ವಯೋಮಿತಿ: ಕನಿಷ್ಠ ವಯೋಮಿತಿ: 20 ವರ್ಷ
ಗರಿಷ್ಠ ವಯೋಮಿತಿ: 25 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್ ಸಿ, ಎಸ್ಟಿ, ಮಾಜಿ ಯೋಧ ಅಭ್ಯರ್ಥಿಗಳಿಗೆ 5 ವರ್ಷಗಳ ತನಕ ವಯೋಮಿತಿಯಲ್ಲಿ ವಿನಾಯಿತಿ ಇರುತ್ತದೆ.
ಅರ್ಜಿಶುಲ್ಕ: ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ: 200 ರು ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆ: ಯಾವುದೇ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 05-05-2021
ಅರ್ಜಿ ಸಲ್ಲಿಸಲು ;
Apply Link : https://www.upsconline.nic.in/mainmenu2.php
ONLINE RECRUITMENT APPLICATION (ORA) Vacancy Notice (upsconline.nic.in)
Leave a Comment