ಹೊನ್ನಾವರ: ಪಟ್ಟಣದ ಪ್ರಭಾತನಗರದ ಕೆ.ಎಚ್.ಬಿ ಕಾಲೋನಿಯಲ್ಲಿರುವ ಲಯನ್ಸ ಸಭಾಭವನಕ್ಕೆ ಜಿಲ್ಲಾ ಲಯನ್ಸ ಕ್ಲಬ್ ಗವರ್ನರ್ ಡಾ. ಗಿರೀಶ ಕುಚಿನಾಡು ಭೇಟಿ ನೀಡಲಿದ್ದಾರೆ ಎಂದು ಹೊನ್ನಾವರ ಲಯನ್ಸ ಕ್ಲಬ್ ಅಧ್ಯಕ್ಷ ಪ್ರದೀಪ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಲಯನ್ಸ ಕಾರ್ಯದರ್ಶಿ ಎಂ.ಜಿ.ನಾಯ್ಕ, ಖಜಾಂಚಿ ಎಸ್.ಟಿ.ನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ. ಲಯನ್ಸ ಪದಾಧಿಕಾರಿಗಳು ಸದಸ್ಯರು ಹಾಜರಿದ್ದು ಕಾರ್ಯಕ್ರಮ ಯಶ್ವಸಿಗೊಳಿಸುವಂತೆ ಕೋರಿದ್ದಾರೆ.
Leave a Comment