ಹೊನ್ನಾವರ: ತಾಲೂಕಿನ ಕರ್ಕಿ ಹಾಗೂ ಹಳದೀಪುರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಸಲುವಾಗಿ 11 ಕೆ.ವಿ ಮಾರ್ಗದ ನಿರ್ವಹಣಾ ಕೆಲಸ ಇರುವುದರಿಂದ ಕರ್ಕಿ ಪೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ಏಪ್ರಿಲ್ 21ರಂದು ಬೆಳಿಗ್ಗೆ 9ರಿಂದ ಸಂಜೆ 4ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತಯ ಉಂಟಾಗಲಿದೆ ಎಂದು ಹೊನ್ನಾವರ ಉಪವಿಭಾಗದ ಎಇಇ ರಾಮಕೃಷ್ಣ ಭಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment