ರಾಜ್ಯ ನೌಕರರ ವಿಮಾ ನಿಗಮ(ESIC)ದಲ್ಲಿ 2021-22 ಸಾಲಿನಲ್ಲಿ ಇಎಸ್ಐಎಸಿ ನೇಮಕಾತಿಯಡಿ ಅಧಿಸೂಚನೆ ಹೊರಡಿಸಲಾಗಿದೆ. ಬೋಧಕ ಹುದ್ದೆಗೆ ಆಯ್ಕೆಯಾಗ ಬಯಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಯ ಹೆಸರು: Teaching Faculty, ಪ್ರೊಫೆಸರ್, ಸಹಾಯಕ ಪ್ರೊಫೆಸರ್
ಒಟ್ಟು ಹುದ್ದೆಗಳು: 24
ಕೆಲಸದ ಸ್ಥಳ: ಬೆಂಗಳೂರು, ಕರ್ನಾಟಕ
ವಾಕ್ ಇನ್ ಸಂದರ್ಶನದ ದಿನಾಂಕ: ಏಪ್ರಿಲ್ 28 ಹಾಗೂ 29, 2021.
ಶೈಕ್ಷಣಿಕ ಅರ್ಹತೆ: ಸರ್ಕಾರದಿಂದ ನೀಡಿರುವ ಅಧಿಸೂಚನೆಯಂತೆ.
ವಯೋಮಿತಿ:
ಕನಿಷ್ಠ: 30 ವರ್ಷ
ಗರಿಷ್ಠ: 69ವರ್ಷ (ಅರ್ಜಿ ಸಲ್ಲಿಕೆ ಕೊನೆ ದಿನಾಂಕಕ್ಕೆ ಅನ್ವಯ)
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ.
ಸಂದರ್ಶನ ದಿನಾಂಕ: 28/04/2021, 29/04/2021.
ಮಾಹಿತಿಗಾಗಿ;
Leave a Comment