ಹೊನ್ನಾವರ; ಜಿಲ್ಲೆಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಹೊನ್ನಾವರ ಹಾಗೂ ಕುಮಟಾ ತಾಲೂಕಿನಲ್ಲಿ ಸಕಲ ರೀತಿಯಲ್ಲಿ ಆಸ್ಪತ್ರೆಯಲ್ಲಿ ವೈದ್ಯರು ಸಿದ್ದತೆಯಲ್ಲಿದ್ದಾರೆ. ಆದರೆ ಸಾರ್ವಜನಿಕರು ಕೋವಿಡ್ ಮಾರ್ಗಸೂಚಿ ಪಾಲಿಸುವಂತೆ ಮನವಿ ಮಾಡಿದರು. ಬೆಟ್ಕುಳಿಯಲ್ಲಿ ಆಕ್ಸಿಜನ ಘಟಕವಿರುದರಿಂದ ಜಿಲ್ಲೆಯಲ್ಲಿ ಆಕ್ಸಿಜನ್ ಸಮಸ್ಯೆ ಸದ್ಯಕ್ಕಿಲ್ಲ. ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎರಡು ತಾಲೂಕಿಗೆ ಪ್ರಥಮ ಆದ್ಯತೆ ಜಿಲ್ಲೆಯ ಇತರೆ ತಾಲೂಕಿನ ಆಕ್ಸಿಜನ್ ಪ್ರಮಾಣದ ಮಾಹಿತಿ ಆಧರಿಸಿ ಹಂಚಿಕೆ ಮಾಡಲು ಅಲ್ಲಿಯ ನೊಡೇಲ್ ಅಧಿಕಾರಿಗೆ ಸೂಚಿಸಲಾಗಿದೆ. ಎರಡು ತಾಲೂಕಿನಲ್ಲಿಯೂ ಸುಸಜ್ಜಿಗ ತಾಲೂಕ ಆಸ್ಪತ್ರೆ ಉತ್ತಮ ರೀತಿಯಲ್ಲಿ ಸಾರ್ವಜನಿಕರಿಗೆ ಸ್ಪಂದನೆ ನಡೆಸುತ್ತಿದೆ. ವೈದ್ಯರು ಹಾಗೂ ವೈದ್ಯಕೀಯತೆರ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಬುಲೆನ್ಸ ಚಾಲಕ್ ಕಾರ್ಯ ಪ್ರಶಂಸನಾರ್ಹವಾಗಿದೆ. ಎರಡು ತಾಲೂಕಿನಲ್ಲಿ ಯಾವುದೇ ರೀತಿಯ ಕೋವಿಡ್ ಸಂಭದಿಸಿದ ಸಮಸ್ಯೆ ಇದ್ದಲ್ಲಿ ಯಾವುದೇ ಕ್ಷಣದಲ್ಲಿಯೂ ಹೇಳಿದರು, ಸ್ಪಂದಿಸುದಾಗಿ ಭರವಸೆ ನೀಡಿದರು.
Leave a Comment