• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

31 ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಣೆ

May 20, 2021 by Vishwanath Shetty Leave a Comment

ಹೊನ್ನಾವರ: ತೌಕ್ತೆ ಚಂಡಮಾರುತದ ಪರಿಣಾಮದಿಂದ ತಾಲೂಕಿನ ಮಂಕಿ ಹಾಗೂ ಕಾಸರಕೋಡ್ ಭಾಗದ ಹಲವು ಮನೆಗಳಿಗೆ ಹಾನಿ ಸಂಭವಿಸಿತ್ತು. ಕಂದಾಯ ಇಲಾಖೆಯವರು ಸರ್ವೆ ಕಾರ್ಯ ನಡೆಸಿ ಹಾನಿಯ ಅಂದಾಜು ಪರಿಶೀಲನೆ ನಡೆಸಿದ್ದರು.

IMG 20210519 WA0024

ಬುಧವಾರ ತಾಲೂಕ ಪಂಚಾಯತಿ ಸಭಾಭವನದಲ್ಲಿ ಶಾಸಕ ಸುನೀಲ ನಾಯ್ಕ ಹಾನಿ ಸಂಭವಿಸಿದ ೩೧ ಕುಟುಂಬಗಳಿಗೆ ಪರಿಹಾರ ಮೊತ್ತದ ಚೆಕ್ ಸರ್ಕಾರದಿಂದ ಮಂಜೂರಾಗಿದ್ದು, ಹಾನಿಗೊಳಗಾದ ಮನೆಗಳಿಗೆ ಪರಿಹಾರ ಧನದ ಪ್ರತಿಯನ್ನು ವಿತರಿಸದರು. 31 ಕುಟುಂಬಗಳಿಗೆ, ಒಟ್ಟೂ 8,80,400 ಲಕ್ಷ ರೂಪಾಯಿ ಮೊತ್ತವನ್ನು  ಸಂತ್ರಸ್ತರ  ಖಾತೆಗೆ ನೇರವಾಗಿ ಜಮೆ ಆಗಲಿದೆ. ಚೆಕ್ ಹಸ್ತಾಂತರಿಸಿದ ಬಳಿಕ ಶಾಸಕ ಸುನೀಲ ನಾಯ್ಕ ಮಾತನಾಡಿ ಕೊರೋನಾ ಸಂಕಷ್ಟದ ಸಮಯದಲ್ಲಿ ತೌಕ್ತೆ ಚಂಡಮಾರುತ ಎದುರಾಗಿದೆ.

IMG 20210519 WA0027

ಕ್ಷೇತ್ರದ ಮಂಕಿ, ಕಾಸರಕೋಡ್, ಹೆರಂಗಡಿ ಖರ್ವಾ ಭಾಗದ ಮನೆಗಳಿಗೆ ಹಾನಿ ಸಂಭವಿಸಿತ್ತು. ಪ್ರಕೃತಿವಿಕೋಪ ಪರಿಹಾರದಡಿ ಹಣ ಬಿಡುಗಡೆಯಾಗಿ ಫಲಾನುಭವಿ ಖಾತೆಗೆ ಜಮಾ ಆಗಲಿದೆ. ಇನ್ನುಳಿದಂತೆ ರಸ್ತೆ ಮತ್ತು ತಡೆಗೋಡೆಗಳ ದುರಸ್ಥಿತಿಗೂ ನೀಲಿನಕ್ಷೆಯನ್ನು ಸಿಧ್ಧಪಡಿಸಲಾಗಿದೆ. ಕೆಲವೇ ದಿನಗಳಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದರು.ಈ ಸಂದರ್ಭದಲ್ಲಿ ತಹಶೀಲ್ದಾರ ವಿವೇಕ ಶೇಣ್ವಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: ಕಂದಾಯ ಇಲಾಖೆ, ಪಂಚಾಯತಿ ಸಭಾಭವನ, ಪರಿಹಾರ ಮೊತ್ತದ ಚೆಕ್

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,232 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...