• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಚಿವ ಶಿವರಾಮ ಹೆಬ್ಬಾರ್ ಅವರಿಂದ ರಕ್ತದಾನ ಶಿಬಿರ ಉದ್ಘಾಟನೆ

May 31, 2021 by Yogaraj SK Leave a Comment

ಯಲ್ಲಾಪುರ : ” ಸೇವೆಯೇ ಸಂಘಟನೆ ” ಕಾರ್ಯಕ್ರಮದ ಅಡಿಯಲ್ಲಿ ಯಲ್ಲಾಪುರ ಮಂಡಲದ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಇಂದು ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

IMG 20210531 WA0062


ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಶ್ರೀ ಶಾಂತಾರಾಮ ಸಿದ್ದಿ, ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಪ್ರಮೋದ ಹೆಗಡೆ, ಮಂಡಲಾಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಗಾಂವ್ಕರ್, ಯುವಮೋರ್ಚಾ ಅಧ್ಯಕ್ಷರಾದ ಶ್ರೀ ಪ್ರದೀಪ ಯಲ್ಲಾಪುರಕರ್ ಹಾಗೂ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸಾದ ಹೆಗಡೆ, ಶ್ರೀ ರವಿ ಭಟ್ಟ ಬರಗದ್ದೆ, ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

IMG 20210531 WA0059

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Yellapur Tagged With: ಮಾನ್ಯ ಕಾರ್ಮಿಕ ಖಾತೆ ಸಚಿವ, ಶಾಂತಾರಾಮ ಸಿದ್ದಿ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...