ಪ್ರಾಣಿಗಳ ರಕ್ಷಣೆಗೆ ನಿಂತ ನಟ ದರ್ಶನ್ ;ದತ್ತು ಪಡೆಯಲು ಮನವಿJune 6, 2021 by Sachin Hegde Leave a Commentದರ್ಶನ್ ರವರು ಮೈಸೂರು ಮೃಗಾಲಯಕ್ಕೆ ಭೇಟಿಯಿತ್ತ ಸಂದರ್ಭದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು ಹಾಗೂ ಪ್ರಾಣಿ ಸಂಕುಲ ರಕ್ಷಣೆಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು. Share this:WhatsAppTwitterFacebookTelegramEmailPrintRelated News:
Leave a Comment