• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೊನ್ನಾವರದ ಮೊಳ್ಕೂಡ್ ಗ್ರಾಮದಲ್ಲಿ ಭಾರಿ ಮಳೆಗೆ ಛಾವಣಿ ಕುಸಿದು ಮನೆಗೆ ಹಾನಿ

June 13, 2021 by Vishwanath Shetty Leave a Comment

ಹೊನ್ನಾವರ; ಕಳೆದ ಎರಡು ದಿನದಿಂದ ತಾಲೂಕಿನಲ್ಲಿ ಸುರಿಯುತ್ತಿರುವ   ಮಳೆಗೆ ಇಡಗುಂಜಿ ಗ್ರಾಮದ ಮೊಳ್ಕೋಡ್ ಸೀತು ವಿಠ್ಠಲ್ ನಾಯ್ಕ ಇವರ ಮನೆಯ ಮೇಲ್ಚಾವಣೆ ಕುಸಿದು ಬಿದ್ದು ಮನೆಗೆ ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಮನೆಯಲ್ಲಿ ವಾಸವಿದ್ದವರು ಪ್ರಾಣಾಪಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿ ಸುನೀಲ ಭೇಟಿ ನೀಡಿ ಪರೀಶೀಲನೆ ನಡೆಸಿ ಪಂಚನಾಮೆ ನಡೆಸಿದ್ದಾರೆ. ಗ್ರಾ.ಪಂ.ಅಧ್ಯಕ್ಷರು ಹಾಗೂ ಸದಸ್ಯರು ಭೇಟಿ ನೀಡಿದ್ದು ಶಾಸಕ ಸುನೀಲ ನಾಯ್ಕ ಇವರಿಗೂ ಹಾನಿ ಬಗ್ಗೆ ವರದಿ ನೀಡಿದ್ದು ಸರ್ಕಾರದಿಂದ ಪರಿಹಾರ ತುರ್ತಾಗಿ ಒದಗಿಸುವಂತೆ ಮನವಿ ಮಾಡಿದ್ದಾರೆ.

918762881671 status 592e1aaaaf65428799b0fd0854323d18

918762881671 status 2c11698974574556af9ae4fad845bd9a

918762881671 status 6148053e7a424826a27beada6c0c06a6

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಇಡಗುಂಜಿ ಗ್ರಾಮದ, ಕುಸಿದು ಬಿದ್ದು ಮನೆಗೆ ಹಾನಿ, ಪ್ರಾಣಾಪಯದಿಂದ ಪಾರಾಗಿದ್ದಾರೆ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...