• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕವಲಕ್ಕಿಯಲ್ಲಿ ಹೊನ್ನಾವರ ತಾಲೂಕ ಕಾಂಗ್ರೆಸ್ ಯುವ ಘಟಕದಿಂದ ಪೆಟ್ರೂಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

June 14, 2021 by Vishwanath Shetty Leave a Comment

ಹೊನ್ನಾವರ ; ತಾಲೂಕಿನ ಕವಲಕ್ಕಿ ಪೆಟ್ರೂಲ್ ಬಂಕ್ ಎದುರು ರವಿವಾರ ಯುವ ಕಾಂಗ್ರೇಸ್ ವತಿಯಿಂದ ಪೆಟ್ರೂಲ್ ಡಿಸೇಲ್  ಹಾಗೂ ಅಗತ್ಯವಸ್ತು ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ಜರುಗಿತು. ಬೆಲೆ ನಿಯಂತ್ರಣ ಮಾಡುವಲ್ಲಿ ವಿಫಲವಾದ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಮೊಳಗಿಸಿ ಧರಣಿ ನಡೆಸಿದರು.  ಕಾಂಗ್ರೇಸ್ ಜಿಲ್ಲಾ ಕಾರ್ಯದರ್ಶಿ ರವಿ ಶೆಟ್ಟಿ ಕವಲಕ್ಕಿ ಮಾತನಾಡಿ ಜನರು ಸಂಕಷ್ಟದಲ್ಲಿರುವಾಗ ಪೆಟ್ರೂಲ್ ದರ ಏರಿಕೆ ಮಾಡುತ್ತಲ್ಲೆ ಇದ್ದಾರೆ. 

IMG20210613113448

ಅಲ್ಲದೇ ದಿನಸಿ ವಸ್ತುಗಳ ಬೆಲೆಯು ಏರುತ್ತಿದೆ. ಅಡುಗೆ ಎಣ್ಣೆ 75ರೂಪಾಯಿ ಇದ್ದದ್ದು  150ರ ಗಡಿ ದಾಟಿದೆ‌. ಜನತೆ ಸಂಕಷ್ಟದಲ್ಲಿದ್ದಾರೆ ಕೇವಲ ಸರ್ಕಾರ ಅಕ್ಕಿ ಮಾತ್ರ ನೀಡದೇ ದಿನಸಿ ವಸ್ತುಗಳನ್ನು ನೀಡುವ ಮೂಲಕ ನೆರವಿಗೆ ಧಾವಿಸಬೇಕು. ಬೆಲೆ ಇಳಿಕೆ ಮಾಡುವಂತೆ ಆಗ್ರಹಿಸಿದರು.   ಯೂತ್ ಕಾಂಗ್ರೇಸ್ ಅಧ್ಯಕ್ಷ ಸಂದೇಶ ಶೆಟ್ಟಿ ಮಾತನಾಡಿ ಪೆಟ್ರೂಲ್ ಡಿಸೇಲ್ ದರ ಏರಿರುದು ಬೈಕ್ ಕಾರು ಪ್ರಯಾಣಿಸುವರಿಗೆ ಮಾತ್ರವಲ್ಲದೇ ಸರಕು ಸಾಗಣಿ ವಾಹನಗಳಿಗೂ ಅನ್ವಯಿಸಲಿದೆ. ಇದರಿಂದ ದಿನಸಿ ಬೆಲೆಯು ಹೆಚ್ಚಳವಾಗುತ್ತಿದೆ. ಮುಂದಿನ ದಿನದಲ್ಲಿ ಮಧ್ಯಮ ವರ್ಗದವರ ಜೀವನ ಮತ್ತಷ್ಟು ಸಂಕಷ್ಟಕ್ಕಿಡಗುತ್ತಾರೆ. 

ಸರ್ಕಾರ ಬೆಲೆ ಕಡಿಮೆ ಮಾಡದೇ ಹೋದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಮಾಜಿ ಸದಸ್ಯ ಆರ್.ಕೆ.ಹೆಗಡೆ, ಕಾರ್ಯಕರ್ತರಾದ ಪರಮ ನಾಯ್ಕ, ಪ್ರಮೋದ ನಾಯ್ಕ, ಗಣೇಶ ಗೌಡ,ರಾಜು ನಾಯ್ಕ ಮುಗ್ವಾ, ಈಶ್ವರ ಮುಕ್ರಿ ಭಾಸ್ಕೇರಿ, ವಸಂತ ಶೆಟ್ಟಿ ಮತ್ತಿತರರು ಹಾಜರಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: ಎಣ್ಣೆ 75ರೂಪಾಯಿ, ಪೆಟ್ರೂಲ್ ಡಿಸೇಲ್ ದರ, ಬೆಲೆ ನಿಯಂತ್ರಣ ಮಾಡುವಲ್ಲಿ ವಿಫಲ, ರವಿ ಶೆಟ್ಟಿ ಕವಲಕ್ಕಿ

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,118 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...