• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ದಿ. ಮೋಹನ್ ಕೆ.ಶೆಟ್ಟಿ ಜನ್ಮದಿನ; ತಾಲೂಕಾ ಆಸ್ಪತ್ರೆಗೆ ನೆರವು

June 18, 2021 by Vishwanath Shetty Leave a Comment

ಹೊನ್ನಾವರ; ಕುಮಟಾ-ಹೊನ್ನಾವರ ಕ್ಷೇತ್ರದ  ಮಾಜಿ ಶಾಸಕರಾಗಿದ್ದ ದಿ. ಮೋಹನ್ ಕೆ.ಶೆಟ್ಟಿ ಯವರ 69ನೇ ಜನ್ಮದಿನದ ಪ್ರಯುಕ್ತ ದಿ.ಮೋಹನ್ ಕೆ.ಶೆಟ್ಟಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ತಾಲೂಕಾ  ಆಸ್ಪತ್ರೆಗೆ ಧನಸಹಾಯ ಹಾಗೂ ಚಿಕಿತ್ಸೆ ಪಡೆಯುವ ರೋಗಿಗಳಿಗೆ  ಹಣ್ಣು ಹಂಪಲು ವಿತರಿಸಿದರು. 

IMG20210617115506

ತಾಲೂಕಾ  ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರಕ್ಕೆ 50000 ರೂಪಾಯಿಗಳ ಚೆಕ್ , ಅಗತ್ಯ ಉಪಕರಣ ನೀಡಿದರು ಹಾಗೂ ಆಸ್ಪತ್ರೆಯ ಒಳರೋಗಿಗಳು, ಕೊರೋನ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಸೋಂಕಿತರಿಗೆ,ಹಣ್ಣು-ಬ್ರೆಡ್-ಬಿಸ್ಕೆಟ್ ಒಳಗೊಂಡಿರುವ ಆಹಾರದ ಕಿಟ್  ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಾರದಾ ಶೆಟ್ಟಿ ಮಾತನಾಡಿ,” ದಿವಂಗತ ಮೋಹನ್ ಕೆ.ಶೆಟ್ಟಿಯವರ ಜನ್ಮದಿನದ ಪ್ರಯುಕ್ತ ಪ್ರತಿ ವರ್ಷ ತಾಲೂಕಾ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸುತ್ತಿದ್ದೇವು.ಅಂತಯೇ  ಈ ವರ್ಷವು ಕೂಡಾ ಈ ಕಾರ್ಯಕ್ರಮ ಮುಂದುವರೆಸಿದ್ದು ಡಯಾಲಿಸಿಸ್ ಕೇಂದ್ರಕ್ಕೆ 50000 ರೂಪಾಯಿಗಳನ್ನು ದೇಣಿಗೆಯಾಗಿ ನೀಡುತ್ತಿದ್ದೇವೆ. 

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳು ಹೊರ ಜಿಲ್ಲೆಗಳಿಗೆ ಹೋಗಿ ಡಯಾಲಿಸಿಸ್  ಚಿಕಿತ್ಸೆ ಪಡೆಯುವ ಅನಿವಾರ್ಯತೆ ಇತ್ತು. ಇದನ್ನು ಮನಗಂಡು ಹತ್ತಿರದಲ್ಲಿಯೇ ಚಿಕಿತ್ಸೆ ಪಡೆಯಬೇಕೆಂಬ ಉದ್ದೇಶದಿಂದ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಅವಧಿಯಲ್ಲಿ ಪ್ರತಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಕೇಂದ್ರ ತೆರೆಯಲಾಗಿತ್ತು. ಆದರೆ ಇಂದು ಕೆಲವು ಉಪಕರಣಗಳ ಕೊರತೆಯಿಂದ ಡಯಾಲಿಸಿಸ್ ಚಿಕಿತ್ಸೆಗೆ ವ್ಯತ್ಯಯವಾಗುತ್ತಿದ್ದು,  ರೋಗಿಗಳಿಗೆ ಇನ್ನು ಮುಂದೆ ಸಮಸ್ಯೆಯಾಗಬಾರದೆಂಬ ಉದ್ದೇಶದಿಂದ ದೇಣಿಗೆಯನ್ನು ನೀಡುತ್ತಿದ್ದೇವೆ.  ನಮ್ಮ ವೈದ್ಯಾಧಿಕಾರಿಗಳೆಲ್ಲೂ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ, ಭಗವಂತನು ಅವರಿಗೆ ಇನ್ನೂ ಹೆಚ್ಚಿನ ಶಕ್ತಿ ನೀಡಲಿ,ತಾಲೂಕಾಸ್ಪತ್ರೆಯ ಹೆಸರು ಸೇವೆಯಿಂದ ಇನ್ನಷ್ಟು ಖ್ಯಾತಿ ಪಡೆಯಲಿ ” ಎಂದು ಶುಭ ಕೋರಿದರು.

IMG20210617115715


ಯುವ ಮುಖಂಡ  ರವಿಕುಮಾರ್ ಶೆಟ್ಟಿ ಮಾತನಾಡಿ ನನ್ನ ತಂದೆ ದಿ.ಮೋಹನ್ ಕೆ ಶೇಟ್ಟಿಯವರು ಜನಪ್ರಿಯ ಶಾಸಕರಾಗಿದ್ದರು ಅವರ ಮಾರ್ಗದರ್ಶನದಂತೆ ಸಮಾಜ ಸೇವೆಯಲ್ಲಿ ನಾವು ತೋಡಗಿಕೊಂಡಿದ್ದೇವೆ ಎಂದರು.

 ಈ ಸಂದರ್ಭದಲ್ಲಿ  ತಾಲೂಕಾಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜೇಶ್ ಕಿಣಿ,  ಪ್ರಕಾಶ್ ನಾಯ್ಕ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿ,ಮಾಜಿ ಪ.ಪಂ ಸದಸ್ಯ ಸುರೇಶ್ ಮೇಸ್ತ,ನಗರ ಘಟಕದ ಅಧ್ಯಕ್ಷ ಕೇಶವ್ ಮೇಸ್ತ,ಇಂಟೆಕ್ ಅಧ್ಯಕ್ಷ ಆಗ್ನೇಲ್ ಡಯಾಸ್,ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಕ್ರಿಯಾ ಸಾಬ್,ಮುಖಂಡರಾದ ಬಾಲಚಂದ್ರ ನಾಯ್ಕ,ದಾಮೋದರ ನಾಯ್ಕ,ಶ್ರೀಕಾಂತ ಮೇಸ್ತ,ಗಣಪತಿ ಮೇಸ್ತ,ಆರ್ ‌ಕೆ ಮೇಸ್ತ ಮತ್ತಿತರರು ಉಪಸ್ಥಿತರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...