• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ತೆಂಗಿನ ಕಾಯಿ ಕೊಯ್ಯಲು  ಮರ ಏರಿದಕೃಷಿ ಕೂಲಿ ಕಾರ್ಮಿಕ ಪಕ್ಕದಲ್ಲಿ ಹಾದು ಹೋದ ವಿದ್ಯುತ್ ತಂತಿ ತಗುಲಿ ಮರದಿಂದ ಬಿದ್ದು ಸಾವು 

June 19, 2021 by bkl news Leave a Comment

ಭಟ್ಕಳ:ತೆಂಗಿನಮರವೇರಿ ಕಾಯಿ ಕೊಯ್ಯುತ್ತಿದ್ದ ಕೃಷಿ ಕೂಲಿ ಕಾರ್ಮಿಕನೊಬ್ಬನಿಗೆ ತೆಂಗಿನ ಗರಿಯು ವಿದ್ಯುತ್ ಲೈನ್ ತಗುಲಿದ ಪರಿಣಾಮ ಮರದಿಂದ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಜಾಲಿಯ ಬದ್ರಿಯಾ ಕಾಲೋನಿಯಲ್ಲಿ ನಡೆದಿದೆ.

ಮೃತ ಪಟ್ಟವನನ್ನು ಜಾಲಿ ಹಾರುಮಕ್ಕಿಯ ರಾಮ ಸೋಮಯ್ಯ ಗೊಂಡ (30) ಎನ್ನುವವನಾಗಿದ್ದು ಈತನು ಕೃಷಿ ಕೂಲಿ ಕಾರ್ಮಿಕನಾಗಿದ್ದು ಶುಕ್ರವಾರ ಮಧ್ಯಾಹ್ನ ಬದ್ರಿಯಾ ಕಾಲೋನಿಯ ಅಬ್ದುಲ್ ರಶೀದ್ ಅವರ ತೋಟದಲ್ಲಿದ್ದ ತೆಂಗಿನಮರದ ಕಾಯಿ ಕೊಯ್ಯುತ್ತಿದ್ದ ಸಂದರ್ಭದಲ್ಲಿ ಸನಿಹದಲ್ಲೇ ಇದ್ದ ವಿದ್ಯುತ್ ಲೈನ್‍ಗೆ ಆಕಸ್ಮಿಕವಾಗಿ ತೆಂಗಿನ ಗರಿಗೆ ತಾಗಿ ಈತನಿಗೆ ಶಾಕ್ ಹೊಡೆದಿದೆ.ಶಾಕ್‍ನಿಂದಾಗಿ ಅಸ್ವಸ್ಥಗೊಂಡ ಈತ ಮರದಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತ ವ್ಯಕ್ತಿ ಅವಿವಾಹಿತ ನಾಗಿದ್ದು ಅತ್ಯಂತ ಕಡು ಬಡವರು ಆಗಿದ್ದು ಕೃಷಿ ಕ್ರಾಯನ್ನು ನಂಬಿ ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ.
ಈ ಕುರಿತು ಈತನ ಸಹೋದರ ಮಾದೇವ ಸೋಮಯ್ಯ ಗೊಂಡ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು,ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

IMG 20210618 WA0050

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Bhatkal News, Canara News Tagged With: ಕೃಷಿ ಕೂಲಿ ಕಾರ್ಮಿಕ, ಕೃಷಿ ಕೂಲಿ ಕಾರ್ಮಿಕನೊಬ್ಬ, ಜಾಲಿ ಹಾರುಮಕ್ಕಿಯ, ತೆಂಗಿನ ಗರಿಗೆ, ತೆಂಗಿನ ಗರಿಯು ವಿದ್ಯುತ್ ಲೈನ್, ರಾಮ ಸೋಮಯ್ಯ ಗೊಂಡ, ವಿದ್ಯುತ್ ಲೈನ್‍ಗೆ ಆಕಸ್ಮಿಕವಾಗಿ, ಶಾಕ್ ಹೊಡೆದಿದೆ, ಸ್ಥಳದಲ್ಲೇ ಮೃತ

Explore More:

About bkl news

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,117 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...