• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕೋತ್ಸವ ನೆನಪಿಗಾಗಿ “ಗಿಡ ನಾಟಿ” ಕಾರ್ಯಕ್ರಮ

June 22, 2021 by bkl news Leave a Comment

ಭಟ್ಕಳ: ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕೋತ್ಸವ ನೆನಪಿಗಾಗಿ ಬೆಂಗ್ರೆ ಗ್ರಾಮ ಪಂಚಾಯತನ ಘನತ್ಯಾಜ್ಯ ವಿಲೇವಾರಿ ಘಟಕದ ಆವರಣದಲ್ಲಿ ಸೋಮವಾರ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬೆಂಗ್ರೆ ಗ್ರಾಮ ಪಂಚಾಯತ ಅಧ್ಯಕ್ಷೆ ಬೇಬಿ ಮಾರುತಿ ನಾಯ್ಕ ಪರಿಸರ ಸಂರಕ್ಷಣೆಯಿಂದ ನಿಸರ್ಗದ ಸಂರಕ್ಷಣೆ ಸಾಧ್ಯ ಎಂದರು.
ಅರಣ್ಯ ಇಲಾಖೆ ವತಿಯಿಂದ ನೀಡಲಾದ ವಿವಿಧ ಜಾತಿಯ ಪೇರಲೆ, ಮಾವು, ಹಲಸು ಇತ್ಯಾದಿ ಗಿಡಗಳನ್ನು ನೆಡುವುದರೊಂದಿಗೆ ವನಮಹೋತ್ಸವ ನಡೆಸಲಾಯಿತು.

20210622 105418 1

ನಂತರ ಪಂಚಾಯತನ ಘನತ್ಯಾಜ್ಯ ವಿಲೇವಾರಿ ಘಟಕದ ಆವರಣದಲ್ಲಿ 95 ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಪ್ರಮೀಳಾ ಡಿಕೋಸ್ತಾ, ಪಿ.ಡಿ.ಓ. ಉದಯ ಬೊರಕರ, ಕಾರ್ಯದರ್ಶಿ ಮಂಜು ಎ.ಗೌಡ, ಗ್ರಾಮ ಪಂಚಾಯತ ಸಿಬ್ಬಂದಿಗಳು, ಸದಸ್ಯರು, ಕಂದಾಯ ಇಲಾಖೆ ಸಿಬ್ಬಂದಿಗಳು ಮತ್ತು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕ (ಬೆಂಗ್ರೆ ವಲಯ ) ಹಾಗೂ ಸ್ನೇಹಬಂಧು ಸಂಜೀವಿನಿ ಗ್ರಾಮ ಪಂಚಾಯತ ಒಕ್ಕೂಟ ಸಂಘ, ತಾಲೂಕಾ ಪಂಚಾಯತ್ ಮಾಜಿ ಸದಸ್ಯ ವಿಷ್ಣು ದೇವಡಿಗ,ರವೀಂದ್ರ ಮಾರುತಿ, ಶ್ರೀಧರ್, ಮೋಹನ್ ಸಂತೋಷ್ , ಹರಿಶ್ಚಂದ್ರ ,ಸುರೇಶ ,ರಮೇಶ, ಶೌರ್ಯ ವಿಪತ್ತು ನಿರ್ವಹಣಾ ಸಂಯೋಜಕಿ ಜ್ಯೋತಿ ಎಸ್ ಆಚಾರ್ಯ  ಮುಂತಾದವರು ಉಪಸ್ಥಿತರಿದ್ದರು.

20210622_105418-1Download

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Bhatkal News, Canara News

Explore More:

About bkl news

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,129 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...