RDPR Recruitment /ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿ 2021

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ) ಯೋಜನೆಯಡಿ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ವಿದ್ಯಾರ್ಹತೆ;ಎಂಸಿಎ / ಎಂಎಸ್ಸಿ / ಬಿಇ / ಪೋಸ್ಟ್ ಗ್ರಾಜುಯೇಟ್ ಪದವಿ / ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಧಿಸೂಚನೆ ದಿನಾಂಕ / Notification Date: 19.06.2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05.07.2021 5:30PM 1) ಗುತ್ತಿಗೆಯ … Continue reading RDPR Recruitment /ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿ 2021