• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

krcl recruitment 2021/ಕೊಂಕಣ ರೈಲ್ವೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

June 23, 2021 by Sachin Hegde Leave a Comment

ಕೊಂಕಣ ರೈಲ್ವೆ ಕಾಪ್ರೋ ೯ ರೇಶನ್ ಲಿಮಿಟೆಡ್ (KRCL )ವಿವಿಧ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ . ಆಸಕ್ತಿಯುಳ್ಳವರು ಆನ್ ಲೈನ್ ಮೂಲಕ ಅರ್ಜಿಸಲ್ಲಿಸಬಹುದು.

Railway JobsKRCLRecruitment 202

ಒಟ್ಟು ಹುದ್ದೆಗಳು;12

ವಿದ್ಯಾರ್ಹತೆ ;ಸಿಎಂಎ/ಸಿಎ ,ಬಿ.ಕಾಂ

ಹುದ್ದೆಗಳ ವಿವರ;

ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆವಿದ್ಯಾರ್ಹತೆ
ಡೆಪ್ಯೂಟಿ ಜೆನೆರಲ್ ಮ್ಯಾನೇಜರ್(ಫೈನಾನ್ಸ್‌)1ಸಿಎಂಎ/ಸಿಎ
ಅಸಿಸ್ಟಂಟ್ ಅಕೌಂಟ್ಸ್‌ ಆಫೀಸರ್2ಸಿಎಂಎ/ಸಿಎ
ಸೆಕ್ಷನ್‌ ಆಫೀಸರ್2ಬಿ.ಕಾಂ
ಅಕೌಂಟ್ಸ್‌ ಅಸಿಸ್ಟಂಟ್‌7ಬಿ.ಕಾಂ

ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.34,200 ರಿಂದ 92,200 ವರೆಗೆ ವೇತನ ನೀಡಲಾಗುತ್ತದೆ. 2021 ರ ಜುಲೈ 01 ಕ್ಕೆ ಗರಿಷ್ಠ 45 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನಿಷ್ಠ 03 ವರ್ಷದಿಂದ 7 ವರ್ಷದವರೆಗೆ ಕಾರ್ಯಾನುಭವವುಳ್ಳವರು ಅರ್ಜಿ ಸಲ್ಲಿಸಬೇಕು.

ಸದರಿ ಹುದ್ದೆಗಳಿಗೆ ಮೊದಲಿಗೆ ಎರಡು ವರ್ಷಗಳ ಅವಧಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ನಂತರ ಅಭ್ಯರ್ಥಿಯ ಕಾರ್ಯದಕ್ಷತೆಯ ಆಧಾರದಲ್ಲಿ ವರ್ಷದಿಂದ ವರ್ಷಕ್ಕೆ ಹುದ್ದೆಯ ಅವಧಿ ಮುಂದೂಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 01-07-2021

ಅರ್ಜಿ ಸಲ್ಲಿಸಬೇಕಾದ ವಿಳಾಸ : ನೋಟಿಫಿಕೇಶನ್‌ನಲ್ಲಿ ನೀಡಲಾದ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಪಿಡಿಎಫ್‌ಗೆ ಬದಲಾವಣೆ ಮಾಡಿ ಇ-ಮೇಲ್ ವಿಳಾಸ [email protected] ಗೆ ಕಳುಹಿಸಬೇಕು

ಅರ್ಜಿ ಸಲ್ಲಿಸಲು /ನೋಟಿಫಿಕೇಶನ್‌ ;

https://konkanrailway.com/uploads/vacancy/1622622487NOTIFICATION__2021.pdf

web site ; https://konkanrailway.com/pages/viewpage/current_notifications

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, JOBS Tagged With: #konkanrailway, helpdskrectcell, Jobs, konkanrailway jobs, konkanrailway.com, krcl, krcl recruitment 2021, Railway Jobs, ಕೊಂಕಣ ರೈಲ್ವೆ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,014 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...