ಡಿಸೆಂಬರ್ ಒಳಗೆ ಎಲ್ಲರಿಗೂ ಕೋವಿಡ್ ಲಸಿಕೆ – ಸದಾನಂದ ಗೌಡ

ವರ್ಷದ ಡಿಸೆಂಬರ್ ತಿಂಗಳೊಳಗಾಗಿ ಎಲ್ಲರಿಗೂ ಲಸಿಕೆ ಒದಗಿಸಲು ಯೋಜಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ. ‘ದೇಶಕ್ಕೆ ಕೋವಿಡ್ ಒಡ್ಡಿದ ಸವಾಲು ಹಾಗೂ ಅದನ್ನು ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರ ಎದುರಿಸಿದ ರೀತಿ’ ಬಗ್ಗೆ ಬಿಜೆಪಿಯು ಸಂಘಟಿಸಿದ್ದ ರಾಜ್ಯಮಟ್ಟದ ಇ-ಚಿಂತನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಭಾರತದಲ್ಲಿ ಲಭ್ಯವಿರುವ ಕೋವಿಡ್ ಲಸಿಕೆಯಲ್ಲಿ ಶೇಕಡಾ 75ರಷ್ಟನ್ನು ಕೇಂದ್ರ ಸರ್ಕಾರವೇ ಖರೀದಿಸಿ ಉಚಿತವಾಗಿ ರಾಜ್ಯ ಸರ್ಕಾರಗಳಿಗೆ ಹಾಗೂ ಕೇಂದ್ರಾಡಳಿತ … Continue reading ಡಿಸೆಂಬರ್ ಒಳಗೆ ಎಲ್ಲರಿಗೂ ಕೋವಿಡ್ ಲಸಿಕೆ – ಸದಾನಂದ ಗೌಡ