• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

crpf recruitment 2021/ಅಸಿಸ್ಟೆಂಟ್ ಕಮಾಂಡoಟ್ ಹುದ್ದೆಗೆ ಸಿಆರ್ ಪಿಎಫ್ ಅರ್ಜಿ ಆಹ್ವಾನ

June 30, 2021 by Sachin Hegde Leave a Comment

ಕೇಂದ್ರ ಮೀಸಲು ಪೊಲೀಸ್ ಪಡೆಯು (ಸಿಆರ್ ಪಿಎಫ್) 25 ಅಸಿಸ್ಟೆಂಟ್ ಕಮಾಂಡoಟ್ (ಸೆವಿಲ್ ಇಂಜಿನಿಯರಿಂಗ್ ) ಹುದ್ದೆಗಳ ಭತಿ೯ಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ  ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

crpf jobs 2021

Join our whatsapp group

ಸಿವಿಲ್ ಇಂಜನಿಯರಿಂಗ್ ಪದವಿ ಪಾಸ್ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ವಗಾ೯ವಾರು ವಯೊ ಮಿತಿ ನಿಡಿಲಿಕೆ ನಿಯಮಗಳು ಅನ್ವಯವಾಗಲಿವೆ,

ವಯೋಮಿತಿ ಅರ್ಹತೆಗಳು; ಗರಿಷ್ಠ 35 ವರ್ಷ ಮೀರಿರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇಂಡಿಯನ್‌ ಕೋಸ್ಟ್ ಗಾರ್ಡ್ ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ-Indian coast guard recruitment-2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ;29/07/2021

ಅಪ್ಲಿಕೇಶನ್‌ ಶುಲ್ಕ ವಿವರ; ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್/ ಅಭ್ಯರ್ಥಿಗಳಿಗೆ ರೂ.400 ,ಎಸ್‌ಸಿ / ಎಸ್‌ಟಿ / ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಅರ್ಜಿ ಶುಲ್ಕವನ್ನು ಅಂಚೆ ಅಥವಾ ಬ್ಯಾಂಕ್  ಡ್ರಾಫ್ಟ್ ಮೂಲಕ ಪಾವತಿಸಬಹುದು

web site ;https://crpf.gov.in/rec/recruitment.htm

Notification; 25-Assistant-Commandant-Posts-Advt-Details-Application-Form-CRPF.pdf

8, 10 ನೇ ತರಗತಿ / iti / ಡಿಪ್ಲೊಮ ಆದವರಿಗೆ ಮಜಗಾನ್ ಡಾಕ್‌ ಶಿಪ್‌ಬಿಲ್ಡರ್ಸ್ ಲಿಮಿಟೆಡ್‌ನಲ್ಲಿ ಬೃಹತ್‌ ನೇಮಕಾತಿ/mazagon dock recruitment 2021

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, JOBS, Trending

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...