ಬಾರ್ಡರ್ ಸೆಕ್ಯೂರಿಟಿ ಫೋರ್ಸ್ (bsf) ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು ಬಿಎಸ್‌ಎಫ್‌ನ ವಾಯುಪಡೆ ವಿಭಾಗದಲ್ಲಿ ಭರ್ತಿ ಮಾಡಲಾಗುತ್ತದೆ.
ಆಸಕ್ತಿಯುಳ್ಳವರು ಆನ್ ಲೈನ್ ಮೂಲಕ ಅರ್ಜಿಸಲ್ಲಿಸಬಹುದು.
ವಿದ್ಯಾರ್ಹತೆ; ಎಸ್ಎಸ್‌ಎಲ್‌ಸಿ,ಡಿಪ್ಲೊಮ ,
ಹುದ್ದೆಗಳ ವಿವರ;
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ | ವಿದ್ಯಾರ್ಹತೆ |
ಅಸಿಸ್ಟಂಟ್ ಏರ್‌ಕ್ರಾಫ್ಟ್ ಮೆಕ್ಯಾನಿಕ (ಎಎಸ್‌ಐ) | 49 | ಡಿಪ್ಲೊಮ (ಸಂಬಂಧಿಸಿದ ವಿಷಯಗಳಲ್ಲಿ) |
ಅಸಿಸ್ಟಂಟ್ ರೇಡಿಯೋ ಮೆಕ್ಯಾನಿಕ್ (ಎಎಸ್‌ಐ) | 08 | ಡಿಪ್ಲೊಮ (ಸಂಬಂಧಿಸಿದ ವಿಷಯಗಳಲ್ಲಿ) |
ಕಾನ್ಸ್‌ಟೇಬಲ್ (ಸ್ಟೋರ್‌ಮ್ಯಾನ್) | 08 | ಎಸ್ಎಸ್‌ಎಲ್‌ಸಿ |
ವಯೋಮಿತಿ; ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ಮೀರಿರಬಾರದು. ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಕೆಗೆ ಆರಂಭ ದಿನಾಂಕ 27-06-2021
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ 26-07-2021
ಅರ್ಜಿ ಶುಲ್ಕ ;
ಅಭ್ಯರ್ಥಿಗಳು ರೂ.100 ಅರ್ಜಿ ಶುಲ್ಕ ಪಾವತಿಸಬೇಕು. ಶುಲ್ಕವನ್ನು ನೆಟ್‌ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮೂಲಕವು ಪಾವತಿಸಬಹುದು.
ಅರ್ಜಿ ಸಲ್ಲಿಸಲು,ಮಾಹಿತಿಗಳಿಗಾಗಿ ಈ ಕೆಳಗಿನ ಲಿಂಕ್ ಗೆ ಕ್ಲಿಕ್ ಮಾಡಿ
Leave a Comment