ಧಾರವಾಡದ ವಿದ್ಯಾಗಿರಿಯಲ್ಲಿರುವ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಐಟಿಐ ಕಾಲೇಜಿನಲ್ಲಿ ದಿನಾಂಕ 05/07/20 21 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ NTTFಕಂಪನಿಯವರು ನೀಮ್ ಟ್ರೈನಿ ಹುದ್ದೆಗಳಿಗಾಗಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಿದ್ದಾರೆ . 18-25ವಯೋಮಾನದೊಳಗಿನ ಡಿಪ್ಲೋಮಾ ಅಥವಾ ಐಟಿಐ ಪಾಸಾದ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದು.
ಆಸಕ್ತರು ಸಂದರ್ಶನಕ್ಕೆ ಹಾಜರಾಗುವಾಗ ತಮ್ಮ ಬಯೋಡೇಟಾ ಎರಡು ಫೋಟೋ ,ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಅಂಕಪಟ್ಟಿಯ ಜೆರಾಕ್ಸ್ ಪ್ರತಿ ತರಬೇಕು . ಹೆಚ್ಚಿನ ಮಾಹಿತಿ ಹಾಗೂ ಹೆಸರು ನೊಂದಾಣಿ ಗಾಗಿ 0836-2462202 ಗೆ ಕರೆ ಮಾಡಬಹುದಾಗಿದೆ. ಎಂದು ಈ ಮೂಲಕ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Leave a Comment