ಅಪ್ರಾಪ್ತ ಬಾಲಕಿ ಮೇಲೆ 7 ಮಂದಿ ಯುವಕರಿಂದ ನಿರಂತರ ಅತ್ಯಾಚಾರ

ಗೌರಿಬಿದನೂರು;ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅದ್ದೇಕೊಪ್ಪ ಗ್ರಾಮದಲ್ಲಿ   ಏಳು ಮಂದಿ ಯುವಕರು ನಿರಂತರ ಅತ್ಯಾಚಾರಗೈದ  ಪರಿಣಾಮ 14 ವರ್ಷದ ಎಂಟನೇ ತರಗತಿ ವಿದ್ಯಾರ್ಥಿ  ಯೋರ್ವಳು 4 ತಿಂಗಳ ಗರ್ಭಿಣಿಯಾಗಿರುವ ಘಟನೆ ನಡೆದಿದೆ. ಕರೋನದಿಂದಾಗಿ ಶಾಲೆಗೆ ರಜೆ ಇದ್ದ ಕಾರಣ ಮನೆಯಲ್ಲೇ ಇರುತ್ತಿದ್ದ      ಬಾಲಕಿ ಮೇಲೆ ಅದೆ ಗ್ರಾಮದ ಏಳು ಮಂದಿ ಯುವಕರು ಹಣದ ಆಸೆ ತೋರಿಸಿ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ. ಪರಿಣಾಮ ಅಪ್ರಾಪ್ತ ಬಾಲಕಿ ಆರೋಗ್ಯದ ಮೇಲೆ ಪ್ರಭಾವ ಆಗಿ ಆಸ್ಪತ್ರೆಗೆ ಹೋದಾಗ ಬಾಲಕಿ … Continue reading ಅಪ್ರಾಪ್ತ ಬಾಲಕಿ ಮೇಲೆ 7 ಮಂದಿ ಯುವಕರಿಂದ ನಿರಂತರ ಅತ್ಯಾಚಾರ