• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಡ ಕುಟುಂಬಗಳಿಗೆ ಅಡುಗೆ ಅನಿಲ ವಿತರಣೆ

July 4, 2021 by Vishwanath Shetty Leave a Comment

ಹೊನ್ನಾವರ; ಅರಣ್ಯ ಇಲಾಖೆ ಮಂಕಿ ವಲಯದ ವತಿಯಿಂದ ಚಿತ್ತಾರ ಗ್ರಾಮದ ೮ ಬಡ ಕುಟುಂಬಗಳಿಗೆ ಅಡುಗೆ ಅನಿಲವನ್ನು ಶಾಸಕ ಸುನೀಲ ನಾಯ್ಕ ವಿತರಿಸಿದರು.ಅರಣ್ಯ ಇಲಾಖೆಯಿಂದ  ಬಿ.ಪಿ.ಎಲ್. ಕಾರ್ಡದಾರರಿಗೆ ನೀಡಲಾಗುವ ಉಚಿತ ಅಡುಗೆ ಅನಿಲವನ್ನು ಚಿತ್ತಾರ ಗ್ರಾಮದ ೮ ಕುಟುಂಬಗಳಿಗೆ ಮಂಕಿ ಸರ್ಕಾರಿ ಕಾಲೇಜಿನ ಆವರಣದಲ್ಲಿ ಶಾಸಕ ಸುನೀಲ ನಾಯ್ಕ ವಿತರಿಸಿದರು.

IMG20210702131538

ನಂತರ ಮಾತನಾಡಿ  ಬಿಪಿಎಲ್ ಕಾರ್ಡುದಾರರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ನೀಡುತ್ತಿದ್ದು, ಅಧಿಕಾರಿಗಳು ಜನಸಾಮನ್ಯರಿಗೆ ಮಾಹಿತಿ ನೀಡುವ ಮೂಲಕ ಸರ್ಕಾರದ ಯೋಜನೆಗಳನ್ನು  ಫಲಾನುಭವಿಗೆ ತಲುಪಿಸುವ ಕಾರ್ಯ ಮಾಡಬೇಕಿದೆ ಎಂದರು. ವಲಯ ಅರಣ್ಯಾಧಿಕಾರಿ ವರದರಂಗನಾಥ ಮಾತನಾಡಿ ಸರ್ಕಾರದ ನೀಡುವ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವ ಮೂಲಕ ಸ್ವಾವಲಂಭಿಗಳಾಗಬೇಕು.

ಸ್ಮಾರ್ಟ ತರಗತಿ ಕೋಣೆ ಉದ್ಘಾಟಿಸಿದ;ಶಾಸಕ ಸುನೀಲ ನಾಯ್ಕ

ಅರಣ್ಯ ನಾಶದಿಂದ ಮನುಕುಲಕ್ಕೆ ಅಪಾಯಕಾರಿಯಾಗಿದ್ದು, ಅರಣ್ಯ ಸಂರಕ್ಷಣೆ ಮುಂದಾಗಬೇಕಿದೆ. ಇಲಾಖೆ ವಿವಿಧ ಬಗೆಗಳನ್ನು ಗಿಡಗಳನ್ನು ನೀಡುತ್ತಿದ್ದು, ಅದನ್ನು ಬೆಳಿಸುವ ಮೂಲಕ ಪರಿಸರ ಕಾಳಜಿ ತೋರುವಂತೆ ಸಲಹೆ ನೀಡಿದರು.ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಅರಣ್ಯ ಇಲಾಖೆಯಿಂದ, ಬಿ.ಪಿ.ಎಲ್. ಕಾರ್ಡದಾರರಿಗೆ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...