ಎಸ್‌ಬಿಐ (SBI) ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿ ಇರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಒಟ್ಟು 6100 ಅಪ್ರೆಂಟಿಸ್‌ಗಳನ್ನು ಎಸ್‌ಬಿಐ ಭರ್ತಿ ಮಾಡಿಕೊಳ್ಳುತ್ತಿದೆ.
ವಿದ್ಯಾರ್ಹತೆ : ಅಂಗೀಕೃತ ವಿಶ್ವವಿದ್ಯಾಲಯ / ಸಂಸ್ಥೆಗಳಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ಹುದ್ದೆಗಳ ವಿವರ; ಎಸ್‌ಬಿಐ ಅಪ್ರೆಂಟಿಸ್
ಒಟ್ಟು ಹುದ್ದೆಗಳು; 6100
ಕರ್ನಾಟಕ ಹುದ್ದೆಗಳ ಸಂಖ್ಯೆ -200
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 06-07-2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ 26-07-2021
ಅಪ್ಲಿಕೇಶನ್ ತಿದ್ದುಪಡಿಗೆ ಕೊನೆ ದಿನಾಂಕ 26-07-2021
ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಲು ಕೊನೆ ದಿನಾಂಕ 10-08-2021
ಆನ್‌ಲೈನ್ ಪರೀಕ್ಷೆ ದಿನಾಂಕ 2021 ರ ಆಗಸ್ಟ್
ವೇತನ ವಿವರ; INR 15000/MONTH
ಉದ್ಯೋಗ ವಿಧ; ತಾತ್ಕಾಲಿಕ
ವಯೋಮಿತಿ ಅರ್ಹತೆಗಳು; ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ಮೀರಿರಬಾರದು. ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
ಅಪ್ಲಿಕೇಶನ್ ಶುಲ್ಕ ರೂ. 300. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗುತ್ತದೆ. ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಪಾವತಿ ಮಾಡಬಹುದು.
ಅರ್ಜಿ ಸಲ್ಲಿಸಲು,ಮಾಹಿತಿಗಳಿಗಾಗಿ ಈ ಕೆಳಗಿನ ಲಿಂಕ್ ಗೆ ಕ್ಲಿಕ್ ಮಾಡಿ
Leave a Comment