• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

SBI ನಿಂದ 6100 ಅಪ್ರೆಂಟಿಸ್‌ಗಳ ನೇಮಕಾತಿ/sbi apprentice recruitment-2021

July 7, 2021 by Sachin Hegde Leave a Comment

ಎಸ್‌ಬಿಐ (SBI) ಅಪ್ರೆಂಟಿಸ್‌ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿ ಇರುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಒಟ್ಟು 6100 ಅಪ್ರೆಂಟಿಸ್‌ಗಳನ್ನು ಎಸ್‌ಬಿಐ ಭರ್ತಿ ಮಾಡಿಕೊಳ್ಳುತ್ತಿದೆ.

sbi
JOB INFO;Join our whatsapp group
ಫೇಸ್ ಬುಕ್ ನಲ್ಲಿ ಅಶ್ಲೀಲ ವೀಡಿಯೋ ಅಪ್ಲೋಡ್ ಕಾರವಾರದ ವ್ಯಕ್ತಿಯ ಮೇಲೆ ದೂರು ದಾಖಲು

ವಿದ್ಯಾರ್ಹತೆ : ಅಂಗೀಕೃತ ವಿಶ್ವವಿದ್ಯಾಲಯ / ಸಂಸ್ಥೆಗಳಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

ಹುದ್ದೆಗಳ ವಿವರ; ಎಸ್‌ಬಿಐ ಅಪ್ರೆಂಟಿಸ್

ಒಟ್ಟು ಹುದ್ದೆಗಳು; 6100

ಕರ್ನಾಟಕ ಹುದ್ದೆಗಳ ಸಂಖ್ಯೆ -200

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 06-07-2021


ಅರ್ಜಿ ಸಲ್ಲಿಸಲು ಕೊನೆ ದಿನಾಂಕ 26-07-2021


ಅಪ್ಲಿಕೇಶನ್ ತಿದ್ದುಪಡಿಗೆ ಕೊನೆ ದಿನಾಂಕ 26-07-2021

ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಲು ಕೊನೆ ದಿನಾಂಕ 10-08-2021

ಆನ್‌ಲೈನ್‌ ಪರೀಕ್ಷೆ ದಿನಾಂಕ 2021 ರ ಆಗಸ್ಟ್‌

ವೇತನ ವಿವರ; INR 15000/MONTH

ಉದ್ಯೋಗ ವಿಧ; ತಾತ್ಕಾಲಿಕ

ವಯೋಮಿತಿ ಅರ್ಹತೆಗಳು; ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ಮೀರಿರಬಾರದು. ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.

ಅಪ್ಲಿಕೇಶನ್‌ ಶುಲ್ಕ ರೂ. 300. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗುತ್ತದೆ. ಶುಲ್ಕವನ್ನು ಡೆಬಿಟ್ ಕಾರ್ಡ್‌, ಕ್ರೆಡಿಟ್ ಕಾರ್ಡ್‌, ಇಂಟರ್ನೆಟ್‌ ಬ್ಯಾಂಕಿಂಗ್ ಮೂಲಕ ಪಾವತಿ ಮಾಡಬಹುದು.

ಅರ್ಜಿ ಸಲ್ಲಿಸಲು,ಮಾಹಿತಿಗಳಿಗಾಗಿ ಈ ಕೆಳಗಿನ  ಲಿಂಕ್ ಗೆ ಕ್ಲಿಕ್ ಮಾಡಿ

SBI Apprentice Recruitment 2021

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, JOBS, Trending Tagged With: 2021 bank job, BANK JOB, sbi job

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...