• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಲಯನ್ಸ್ ಕ್ಲಬ್ನ ನೂತನ ಅಧ್ಯಕ್ಷರಾಗಿ ವಿನೋದ ನಾಯ್ಕ ಆಯ್ಕೆ

July 10, 2021 by Vishwanath Shetty Leave a Comment

ಹೊನ್ನಾವರ: ಲಯನ್ಸ್ ಕ್ಲಬ್ ಹೊನ್ನಾವರದ 2021-22 ನೇ ಲಯನ್ ವರ್ಷದ ಅಧ್ಯಕ್ಷರಾಗಿ ಲಯನ್ ವಿನೋದ ನಾಯ್ಕ ಮಾವಿನಹೊಳೆ, ಪ್ರಧಾನ ಕಾರ್ಯದರ್ಶಿಯಾಗಿ ಲಯನ್ ಉದಯ ನಾಯ್ಕ ಹಾಗೂ ಕೋಶಾಧ್ಯಕ್ಷರಾಗಿ ಎಮ್.ಜೆ.ಎಫ್ ಲಯನ್ ಎಸ್.ಜೆ.ಕೈರನ್ನ್ ಆಯ್ಕೆಯಾಗಿದ್ದಾರೆ.

  • Vinod G Naik
    Vinod G Naik
  • S.J.Kairan
    S.J.Kairan
  • Uday R Naik
    Uday R Naik

ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಲಯನ್ ವಿನೋದ ನಾಯ್ಕ ಉದ್ಯಮಿಗಳಾಗಿದ್ದು,ಉಪ್ಪೋಣಿ ಗ್ರಾಮ ಪಂಚಾಯತ್ ಸದಸ್ಯರಾಗಿ,ಶರಾವತಿ ಮರಳು ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವುದರ ಜೊತೆಗೆ ವಿವಿಧ ಸಂಘ ಸಂಸ್ಥೆಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡವರಾಗಿದ್ದಾರೆ.


ಕಾರ್ಯದರ್ಶಿಯಾದ ಲಯನ್ ಉದಯ ನಾಯ್ಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು ನೌಕರರ ಸಂಘ,ಭಾರತ ಸೇವಾದಳದಂತಹ  ವಿವಿಧ ಸಂಘಟನೆಗಳಲ್ಲಿ ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡ ಉತ್ತಮ ಸಂಘಟಕರಾಗಿರುತ್ತಾರೆ.ಕೋಶಾಧ್ಯಕ್ಷರಾದ ಎಮ್.ಜೆ.ಎಫ್ ಲಯನ್ ಎಸ್.ಜೆ ಕೈರನ್ನ್ ರವರು ರಾಜ್ಯ ಪ್ರಶಸ್ತಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕರಾಗಿದ್ದು,ಕಳೆದ 45 ವರ್ಷಗಳಿಂದ ಲಯನ್ ಸಂಸ್ಥೆಯಲ್ಲಿ ಅನೇಕ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ,ಸಾಮಾಜಿಕ ಸೇವೆಯಲ್ಲಿ ಪಾಲ್ಗೊಂಡವರಾಗಿದ್ದಾರೆ.

   ಪದಗ್ರಹಣ ಸಮಾರಂಭವು  11 ಜುಲೈ 2021 ರ ರವಿವಾರ ಸಂಜೆ  5-30 ಗಂಟೆಗೆ ಹೊನ್ನಾವರದ ಫಾರೆಸ್ಟ್ ಕಾಲೋನಿಯಲ್ಲಿರುವ ಲಯನ್ಸ್ ವಿದ್ಯಾಭವನದಲ್ಲಿ ನಡೆಯಲಿದ್ದು,ಪ್ರಮಾಣ ವಚನ ಬೋಧಕರಾಗಿ ರೀಜನಲ್ ಚೇರ್ ಪರ್ಸನ್ ಎಮ್.ಜೆ.ಎಫ್ ಲಾಯನ್ ಡಾl ಸುರೇಶ ಎಸ್ ಹಾಗೂ ಮುಖ್ಯ ಅತಿಥಿಗಳಾಗಿ ಹೊನ್ನಾವರದ ಶ್ರೀ ದೇವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮೆನೆಜಿಂಗ್ ಡೈರೆಕ್ಟರ್ ಆದ ಲಾಯನ್ ಡಾl ವಿ.ಚಂದ್ರಶೇಖರ್ ಶೆಟ್ಟಿಯವರು ಭಾಗವಹಿಸಲಿದ್ದಾರೆ.
ಪ್ರಾಣ ಉಳಿಸಿತೇ ಪ್ರಾಣಾಯಾಮ ?

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡ, ನೂತನ ಅಧ್ಯಕ್ಷರಾಗಿ ಆಯ್ಕೆ, ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ, ಶರಾವತಿ ಮರಳು ಗುತ್ತಿಗೆದಾರರ ಸಂಘ

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,237 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...