• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬೆಂಕಿ ಸುಂಟರಗಾಳಿ ಹಾವಳಿ

July 11, 2021 by Sachin Hegde Leave a Comment

ಅಪರೂಪದ ವಿದ್ಯ  ಮಾನವಾದ ಬೆಂಕಿಯ ಸುಂಟರಗಾಳಿ ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಹಾವಳಿ ನಡೆಸಿರುವ ಘಟನೆ ವರದಿಯಾಗಿದೆ. ಅಮೇರಿಕಾದ ನಾನಾ ಭಾಗಗಳಲ್ಲಿ ಹವಾಮಾನ ವೈಪರಿತ್ಯ ಘಟನೆಗಳು ವರದಿಯಾಗುತ್ತಿರುವ ಬೆನ್ನಲ್ಲೇ ಬೆಂಕಿಯ ಸುಂಟರಗಾಳಿ, ಕಾಣಿಸಿಕೊಂಡಿರುವುದು   ಆತಂಕಕ್ಕೆ ಕಾರಣವಾಗಿದೆ. ಅಮೆರಿಕದಾದ್ಯಂತ ತಾಪಮಾನ ಏರಿಕೆ ಕಂಡುಬಂದಿದೆ. ಇನ್ನು ಫ್ಲೋರಿಡಾ ಭಾಗದಲ್ಲಿ ಎಲ್ಲಾ ಚಂಡಮಾರುತದಲ್ಲಿ ಭಾರಿ ಮಳೆಯಾಗುತ್ತಿದೆ. ಅದರ ನಡುವೆ ಬೆಂಕಿ ಸುಂಟರಗಾಳಿಯು ಕಾಣಿಸಿಕೊಂಡಿದೆ.

ಕ್ಯಾಲಿಫೋರ್ನಿಯಾದ ಬೆಂಕಿ ಸುಂಟರಗಾಳಿ ದೃಶ್ಯಾವಳಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ವಿಡಿಯೋದಲ್ಲಿ ಸೆರೆಹಿಡಿದಿದ್ದು ಅಂತರ್ಜಾಲ ತಾಣದಲ್ಲಿ ವೈರಲ್ ಆಗಿದೆ ಉಷ್ಣ ಗಾಳಿ ಶೀತ ಮಾರುತದೊಂದಿಗೆ ಸೇರುವ ಈ ಪ್ರಕ್ರಿಯೆಯಲ್ಲಿ  ಸುಂಟರಗಾಳಿ ಘಟಿಸುತ್ತದೆ. ಸುಂಟರಗಾಳಿಯ ಹಾದಿಯಲ್ಲಿ ಬೆಂಕಿ ಸಂಪರ್ಕಕ್ಕೆ ಬಂದಾಗ ಸುಂಟರಗಾಳಿ ತನ್ನೊಳಗೆ ಬೆಂಕಿಯನ್ನು ಪ್ರವಹಿಸುತ್ತದೆ.

ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗರಿಬ್ಬರು ಸಮುದ್ರದ ಅಲೆಗೆ ಸಿಲುಕಿ ಸಾವು

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: International News, Trending, ವಿಡಿಯೋ Tagged With: tornado of fire in california, ಅಮೇರಿಕಾದ, ಉಷ್ಣ ಗಾಳಿ ಶೀತ ಮಾರುತ, ಭಾಗಗಳಲ್ಲಿ ಹವಾಮಾನ ವೈಪರಿತ್ಯ ಘಟನೆ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar