• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗರಿಬ್ಬರು ಸಮುದ್ರದ ಅಲೆಗೆ ಸಿಲುಕಿ ಸಾವು

July 11, 2021 by bkl news Leave a Comment

ಭಟ್ಕಳ: ಮುರುಡೇಶ್ವರ ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗರಿಬ್ಬರು ಸಮುದ್ರದ ಅಲೆಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ರವಿವಾರ ಸಂಜೆ ಮುರುಡೇಶ್ವರ ದೇವಸ್ಥಾನದ ಬಲ ಭಾಗದ ಸಮುದ್ರ ತೀರದಲ್ಲಿ ನಡೆದಿದೆ. 

  • IMG 20210711 WA0098
  • IMG 20210711 WA0097


ಮೃತ ಯುವಕರನ್ನು ಮಣಿ ಮತ್ತು ನಾಗರಾಜ ಶಿವಮೊಗ್ಗದಮಾಸೂರು ರೋಡ್  ಶಿಕಾರಿಪುರ ನಿವಾಸಿಗಳು ಎಂದು ತಿಳಿದು ಬಂದಿದೆ. ಇವರು ತನ್ನ 4 ಜನ ಸ್ನೇಹಿತರೊಂದಿಗೆ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದು ದೇವರ ದರ್ಶನ ಪಡೆದ್ದಾರೆ. ನಂತರ ಸಮುದ್ರಕ್ಕಿಯಲು ಹೋದವೇರೆ ಹವಮಾನ ವೈಪರೀತ್ಯದಿಂದ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಇರುವ ಕಾರಣ ಪ್ರವಾಸಿಗರು ಸಮುದ್ರದಲ್ಲಿ ಇಳಿಯಬಾರದೆಂದು ನಿಷೇಧ ಹೇರಿದ್ದರು.

  • ಮಂಜುನಾಥ್
    ಮಂಜುನಾಥ್
  • ಮಣಿ
    ಮಣಿ

ಆದರೆ ಈ 4 ಜನ ಯುವಕರ ತಂಡ ದೇವಸ್ಥಾನದ ಬಲಭಾಗದಲ್ಲಿ ರುವ ಆರ್.ಎನ್.ಎಸ್ ಕಲ್ಯಾಣ ಮಂಟಪದ ಬದಿಯ ಸಮುದ್ರದಲ್ಲಿ  ಮೋಜು ಮಸ್ತಿಗೆ ಈಜಲು ತೆರಳಿದ್ದು ಅಲೆಯ ಹೊಡೆತಕ್ಕೆ 4 ಜನ ಯುವಕರು ಕೊಚ್ಚಿಹೋಗಿದ್ದು ಅದರಲ್ಲಿ ಪ್ರವೀಣ ಮತ್ತು ನಾಗರಾಜ್ ಎನ್ನುವ ಇಬ್ಬರು ಯುವಕರು ಹಾಗೋ ಹೀಗೂ ಈಜಿಕೊಂಡು ದಡ ಸೇರಿ ಜೀವ ಉಳಿಸಿಕೊಂಡರೆ ಮಣಿ ಮತ್ತು ಬೇಕರಿ ಮಂಜುನಾಥ ಎನ್ನುವರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಂಜುನಾಥ ಮೃತ ದೇಹ ಅಲೆಯ ಹೊಡೆತಕ್ಕೆ ಸಮುದ್ರದ ದಡಕ್ಕೆ ಬಂದಿದ್ದು ಮಣಿ ಎನ್ನುವ ಯುವಕನ ಮೃತ ದೇಹ ಪೆತ್ತೆಯಾಗಿಲ್ಲ ವಾಗಿದೆ.

ಆಕ್ಟೀವಾ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Bhatkal News, Canara News Tagged With: ಅಲೆಯ ಹೊಡೆತ, ಮೋಜು ಮಸ್ತಿಗೆ ಈಜಲು ತೆರಳಿದ್ದು

Explore More:

About bkl news

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...