ಕರ್ನಾಟಕದಲ್ಲಿ ಮೊದಲ ವಿಸ್ಟಾಡೋಮ್‌ ಕೋಚ್‌ ರೈಲು ಸಂಚಾರ ಆರಂಭ!

ಮಂಗಳೂರು – ಬೆಂಗಳೂರು ನಡುವಣ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್‌ ರೈಲು ಸಂಚಾರಕ್ಕೆ ಚಾಲನೆ ನೀಡಲಾಗಿದೆ.ವಿಸ್ಟಾಡೋಮ್ ಬೋಗಿಗಳಲ್ಲಿ ಕುಳಿತು ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸುವಾಗ ರಮಣೀಯ ಪ್ರಾಕೃತಿಕ ಸೊಬಗನ್ನು ನೋಡಬಹುದಾಗಿದೆ.  ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸಲಿರುವ ಈ ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲು 44 ಆಸನ ಸಾಮರ್ಥ್ಯ ಹೊಂದಿದೆ. ಇನ್ನು ವಿಸ್ಟಾಡೋಮ್ ಕೋಚ್​ನಲ್ಲಿ ಸಿಸಿಟಿವಿ ಕಣ್ಗಾವಲು, ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆ ಇರಲಿದ್ದು, ಸಕಲೇಶಪುರದಿಂದ ಸುಬ್ರಹ್ಮಣ್ಯದವರೆಗೆ ಹಾದು ಹೋಗುವ 55 ಕಿ.ಮೀ. ರೈಲು … Continue reading ಕರ್ನಾಟಕದಲ್ಲಿ ಮೊದಲ ವಿಸ್ಟಾಡೋಮ್‌ ಕೋಚ್‌ ರೈಲು ಸಂಚಾರ ಆರಂಭ!