ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ನೇಮಕಾತಿ ಪರೀಕ್ಷೆಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆಗಸ್ಟ್ ಅಥವಾ ಸೆಪ್ಟೆಂಬರ್ನಲ್ಲಿ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.
job info; Join our whatsapp group
ಒಟ್ಟು ಹುದ್ದೆಗಳ ಸಂಖ್ಯೆ; 5830
ಹುದ್ದೆಗಳ ವಿವರ;ಕ್ಲೆರಿಕಲ್ ಕೇಡರ್
ವಿದ್ಯಾರ್ಹತೆ; ಯಾವುದೇ ಅಂಗೀಕೃತ ವಿವಿಯಿಂದ ಯಾವುದೇ ವಿಷಯದಲ್ಲಿ ಪದವಿ ಉತ್ತೀರ್ಣರಾಗಿರಬೇಕು.
ವಯೋಮಿತಿ ; ಅನ್ವಯವಾಗುವಂತೆ ಕನಿಷ್ಠ 20 ವರ್ಷ, ಗರಿಷ್ಠ28ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ
ವೇತನ ;’ INR 13,000 to 20,000 /Month
ಆರಂಭಿಕ ದಿನಾಂಕ; 12-07-2021
ನೇಮಕಾತಿ ಪ್ರಕ್ರಿಯೆ ಮೂಲಕ ಕರ್ನಾಟಕದಲ್ಲಿ 407 ಕ್ಲೆರಿಕಲ್ ಕೇಡರ್ಗಳನ್ನು ಭರ್ತಿ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ; 1-08-2021
ಅಪ್ಲಿಕೇಶನ್ ತಿದ್ದುಪಡಿಗೆ ಅವಕಾಶ : ಜುಲೈ 12 ರಿಂದ ಆಗಸ್ಟ್ 01, 2021 ರವರೆಗೆ.
ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಲು ಕೊನೆ ದಿನಾಂಕ : 01-08-2021
ಪೂರ್ವ ಭಾವಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ : ಆಗಸ್ಟ್, 2021
ಪೂರ್ವಭಾವಿ ಪರೀಕ್ಷೆ ದಿನಾಂಕ : ಆಗಸ್ಟ್ 28, 29 ಮತ್ತು ಸೆಪ್ಟೆಂಬರ್ 04, 2021.
ಪ್ರಿಲಿಮಿನರಿ ಪರೀಕ್ಷೆ ಫಲಿತಾಂಶ ದಿನಾಂಕ: ಸೆಪ್ಟೆಂಬರ್ / ಅಕ್ಟೋಬರ್ 2021
ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ : ಅಕ್ಟೋಬರ್ 2021
ಮುಖ್ಯ ಪರೀಕ್ಷೆ ದಿನಾಂಕ : 31-10-2021
ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ : ಏಪ್ರಿಲ್ 2022
ಅಪ್ಲಿಕೇಶನ್ ಶುಲ್ಕ ರೂ.850. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.175. ಅಪ್ಲಿಕೇಶನ್ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.
web site; https://www.ibps.in/
registration link; https://ibpsonline.ibps.in/crpcl11jun21/
Leave a Comment