ಕಾರವಾರ ಕರ್ನಾಟಕ ರಾಜ್ಯ ಕಾರ್ಯ ಮತ್ತು ಗ್ರಾಮೋದ್ಯೋಗ ಮಂಡಳಿ ಯು 2021 -22 ನೇ ಸಾಲಿನ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ( ಪಿಎಂಇಜಿಪಿ )ಯೋಜನೆಯಡಿ ಕೈಗಾರಿಕಾ ಸೇವಾ ಘಟಕ ಸ್ಥಾಪಿಸಲು ಆಸಕ್ತಿಯುಳ್ಳ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ವೆಬ್ಸೈಟ್: https://www.kviconline.gov.in/pmegp.jsp ನಲ್ಲಿ ಅರ್ಜಿ ಸಲ್ಲಿಸಬಹುದು .ಅರ್ಜಿಯ ಹಾಡು ಪ್ರತಿಯನ್ನು ಜಿಲ್ಲಾ ಗ್ರಾಮೋದ್ಯೋಗ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ,ಜಿಲ್ಲಾ ಕಛೇರಿ ಡಾ. ಪಿಕಳೆ ರಸ್ತೆ , ಕಾರವಾರ ಈ ವಿಳಾಸಕ್ಕೆ ಕಳುಹಿಸಿಕೊಡಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ,08382-226506,9480825632 ಜೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಜಿಲ್ಲಾ ಗ್ರಾಮೋದ್ಯೋಗ ಅಧಿಕಾರಿ ನಾಗಜ್ಯೋತಿ ವಿ.ನಾಯಕ್ ಅವರು ತಿಳಿಸಿದ್ದಾರೆ.
Leave a Comment